ಹೃದಯಾಘಾತಕ್ಕೆ ಕಾರಣವಾಗುವ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡಲು ಆಯುರ್ವೇದಿಕ್ ಟಿಪ್ಸ್

ಕೊಲೆಸ್ಟ್ರಾಲ್ ದೇಹದ ಕಾರ್ಯನಿರ್ವಹಣೆಗೆ ಅವಶ್ಯಕವಾಗಿದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ರೀತಿಯ ಕೊಲೆಸ್ಟ್ರಾಲ್‌ಗಳಿವೆ ಒಂದು ಒಳ್ಳೆ ಕೊಲೆಸ್ಟ್ರಾಲ್ ಇನ್ನೊಂದು ಕೆಟ್ಟ ಕೊಲೆಸ್ಟ್ರಾಲ್.ಕೆಟ್ಟ ಕೊಲೆಸ್ಟ್ರಾಲ್ ದೇಹದ ರಕ್ತದಲ್ಲಿ ಸಂಗ್ರಹವಾಗುತ್ತದೆ, ಅದು ಕ್ರಮೇಣ ರಕ್ತನಾಳಗಳಲ್ಲಿ ಸಂಗ್ರಹಗೊಳ್ಳುತ್ತದೆ ಮತ್ತು ಅವುಗಳನ್ನು ನಿರ್ಬಂಧಿಸುತ್ತದೆ, ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅದೇ ದೇಹದಲ್ಲಿರುವ ಉತ್ತಮ’ ಕೊಲೆಸ್ಟ್ರಾಲ್ ರಕ್ತದಲ್ಲಿ ಸಂಗ್ರಹವಾಗುವ ಎಲ್‌ಡಿಎಲ್ ಅಂದರೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ತೆಗೆದುಹಾಕುತ್ತದೆ. ​ಆಯುರ್ವೇದ ವೈದ್ಯರ ಸಲಹೆ​ ಏನು?ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಹಲವಾರು ಔಷಧಿಗಳು ಮತ್ತು ಚಿಕಿತ್ಸೆಗಳು ಲಭ್ಯವಿದೆ. ನೀವು ಆಯುರ್ವೇದದ … Continue reading ಹೃದಯಾಘಾತಕ್ಕೆ ಕಾರಣವಾಗುವ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡಲು ಆಯುರ್ವೇದಿಕ್ ಟಿಪ್ಸ್