ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ? ಮಹಿಳೆಯರಿಗೇ ಹೆಚ್ಚು ಆಪತ್ತು! ವರದಿ

ಬೆಂಗಳೂರು: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು ಚಟವಾಗಿ ಮಾರ್ಪಟ್ಟಿದೆ ಎಂದರೆ ಖಂಡಿತ ತಪ್ಪಾಗಲಾರದು. ಮದ್ಯ ಪ್ರಿಯರಿಗೆ ಇದನ್ನು ಸೇವಿಸುವುದರಿಂದ ಅದೇನೋ ಒಂದು ರೀತಿಯ ಖುಷಿ, ಉತ್ಸಾಹ ಲಭಿಸುತ್ತದೆ. ಕೆಲವರು ಆಲ್ಕೋಹಾಲ್ ಸೇವಿಸುವುದನ್ನು ದಿನನಿತ್ಯ ಅಭ್ಯಾಸ ಮಾಡಿಕೊಂಡರೆ, ಇನ್ನೂ ಕೆಲವರು ಟಾನಿಕ್ ರೀತಿ ರಾತ್ರಿಯ ವೇಳೆ ಕುಡಿಯುತ್ತಾರೆ. ಈ ಮಧ್ಯೆ ಇತ್ತೀಚಿನ ವರದಿಯೊಂದು ಎಷ್ಟು ಪ್ರಮಾಣದಲ್ಲಿ ಕುಡಿಯುವುದರಿಂದ ಲಿವರ್ ಆರೊಗ್ಯ ಕಾಪಾಡಿಕೊಳ್ಳಬಹುದು ಹಾಗೂ ಎಷ್ಟು ಕ್ವಾಂಟಿಟಿ ಸೇವನೆ ಮಾಡಿದ್ರೆ ಡ್ಯಾಮೇಜ್ … Continue reading ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ? ಮಹಿಳೆಯರಿಗೇ ಹೆಚ್ಚು ಆಪತ್ತು! ವರದಿ