25.9 C
Bengaluru
Wednesday, January 22, 2020

ಚೀನಾದ ಸೇತುವೆ ನಿರ್ಮಾಣಕ್ಕೆ ತಗುಲಿದ್ದು 3,000 ಕೋಟಿ ರೂಪಾಯಿ ಅಲ್ಲ 10,000 ಕೋಟಿ ರೂ

Latest News

ಕಲೂತಿ ನಗರ ಶಾಲೆಯಲ್ಲಿ ತಗ್ಗು-ಗುಂಡಿಗಳ ದರ್ಬಾರ್

ತೇರದಾಳ: ಹತ್ತು ವರ್ಷವಾದರೂ ಸ್ಥಳೀಯ ಕಲೂತಿ ನಗರದಲ್ಲಿರುವ ಸರ್ಕಾರಿ ಎಲ್‌ಪಿಎಸ್ ಶಾಲೆ ಆವರಣ ಸಮತಟ್ಟ ಮಾಡದ ಕಾರಣ ಮಂಗಳವಾರ ಅಕ್ಕನ ಜತೆಗೆ ಶಾಲೆಗೆ...

ಬಸ್​ನಿಲ್ದಾಣದಲ್ಲಿ ಸಿಕ್ಕಿದ್ದ ನಾಲ್ಕು ವಾರಸ್ದಾರರಿಲ್ಲದ ಬ್ಯಾಗ್​ಗಳನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಪರಿಶೀಲಿಸಿದ ಪೊಲೀಸರಿಗೆ ಸಿಕ್ಕಿದ್ದೇನು ಗೊತ್ತಾ?

ಚಿಕ್ಕಬಳ್ಳಾಪುರ: ಇಂದು ನಗರದ ಕೆಎಸ್​​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ವಾರಸ್ದಾರರಿಲ್ಲದ ನಾಲ್ಕು ಬ್ಯಾಗ್​ಗಳು ಪತ್ತೆಯಾಗಿದ್ದವು. ಪ್ರಯಾಣಿಕರು ಕುಳಿತುಕೊಳ್ಳುವ ಕಲ್ಲುಬೆಂಚಿನ ಕೆಳಗೆ ಬ್ಯಾಗ್​ಗಳನ್ನು ಇಡಲಾಗಿತ್ತು. ಒಂದೊಂದು ಬ್ಯಾಗ್​ಗಳೂ ಒಂದೊಂದು...

ಸಮುದಾಯ ಅಭಿವೃದ್ಧಿ ಹೊಂದಲಿ

ಮಹಾಲಿಂಗಪುರ: ಬಸವಣ್ಣನವರ ಮಾರ್ಗದರ್ಶನದಂತೆ ನಡೆದು, ನಿಷ್ಠೆಯಿಂದ ಕಾಯಕ ಮಾಡಿ ದಾಸೋಹ ನಡೆಸಿದ ಶಿವಶರಣ ಮೇದಾರ ಕೇತೇಶ್ವರ ಸರ್ವ ಜನಾಂಗದ ಶರಣ ಆಗಿದ್ದಾರೆ ಎಂದು...

ಯುವಕರಲ್ಲಿ ಕಾನೂನಿನ ಅರಿವು ಅಗತ್ಯ

ಬಾಗಲಕೋಟೆ: ಯುವ ಸಮುದಾಯದಲ್ಲಿ ಉತ್ತಮ ಸಂಸ್ಕಾರ ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ...

ವಿದ್ಯಾರ್ಥಿಗಳಲ್ಲಿರುವ ಇಂಗ್ಲಿಷ್ ಭಯ ಹೋಗಲಾಡಿಸಿ, ಡಿಡಿಪಿಐ ಟಿ.ರಾಮಪ್ಪ ಸಲಹೆ

ಬಳ್ಳಾರಿ: ತರಗತಿಯಲ್ಲಿ ಶಿಕ್ಷಕರು ಸರಳವಾಗಿ ಇಂಗ್ಲಿಷ್ ಮಾತನಾಡುವುದನ್ನು ರೂಢಿಸಿಕೊಂಡಾಗ ವಿದ್ಯಾರ್ಥಿಗಳು ಸುಲಲಿತವಾಗಿ ಇಂಗ್ಲಿಷ್ ಭಾಷೆ ಅಧ್ಯಯನ ಮಾಡಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ...

ನವದೆಹಲಿ: ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿದೆ. ಪೋಟೋದ ಒಂದು ಭಾಗದಲ್ಲಿ ಗುಜರಾತ್ನಲ್ಲಿ ನಿರ್ಮಿಸಿರುವ ಸರ್ದಾರ್ ವಲ್ಲಭಬಾಯ್ ಪಟೇಲರ ಸ್ಟ್ಯಾಚು ಆಫ್ ಯೂನಿಟಿ ಇದ್ದರೆ, ಮತ್ತೊಂದು ಕಡೆ ಸಮುದ್ರದ ಮೇಲೆ ನಿರ್ಮಿಸಲಾದ ಸೇತುವೆಯಿದೆ. ಪಟೇಲರ ವಿಗ್ರಹದ ಕಡೆ ಭಾರತದ ಪ್ರಧಾನಿ ನರೇಂದ್ರ ಮೋದಿ ಚಿತ್ರವಿದ್ದು, ಸೇತುವೆ ಕಡೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಫೋಟೋ ಇದೆ.

ವಿಗ್ರಹ ನಿರ್ಮಾಣಕ್ಕೆ ಭಾರತ ಸರ್ಕಾರ 3,000 ಕೋಟಿ ರೂ ಖರ್ಚು ಮಾಡಿದೆ. ಮನೋಹರವಾದ ಈ ಸೇತುವೆ ನಿರ್ಮಾಣಕ್ಕೂ ಅಷ್ಟೇ ಮೊತ್ತ ವೆಚ್ಚವಾಗಿದೆ. ಸ್ಟ್ಯಾಚು ಬದಲು ಇಂತಹ ಮೂಲ ಸೌಕರ್ಯಗಳು ಕಲ್ಪಿಸಬಹುದು

“ಇದು ಬುದ್ಧಿವಂತ ಮತ್ತು ಮೂರ್ಖನ ನಡುವಿನ ವ್ಯತ್ಯಾಸ” ಎಂದು ತಮಿಳು ಭಾಷೆಯಲ್ಲಿ ಕ್ಯಾಪ್ಷನ್ ನೀಡಲಾಗಿತ್ತು. ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ರಾಷ್ಟ್ರೀಯ ಮಾಧ್ಯಮವೊಂದು ನಡೆಸಿದ ಫ್ಯಾಕ್ಟ್​​ಚೆಕ್​ನಲ್ಲಿ ಸುಳ್ಳು ಸುದ್ಧಿ ಎಂಬುದು ಗೊತ್ತಾಗಿದೆ. 

ಗೂಗಲ್ ರಿವರ್ಸ್​ ಇಮೇಜ್ ಸರ್ಚಿಂಗ್ ನಡೆಸಿದಾಗ “ದನ್ಯಾಂಗ್ ಕುನ್ಶನ್ ಗ್ರ್ಯಾಂಡ್ ಬ್ರಿಡ್ಜ್ “ ಎಂಬುದು ತಿಳಿದುಬಂದಿದೆ. ಇದು ಜಗತ್ತಿನ ಅತಿದೊಡ್ಡ ಸೇತುವೆಯಾಗಿದ್ದು, 42. 4 ಕಿಮೀ ಉದ್ದವಿದೆ. ಶಾಂಘಾಯ್ ಮತ್ತು ನ್ಯಾನ್ಜಿಂಗ್ ನಗರಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಸೇತುವೆ ನಿರ್ಮಾಣಕ್ಕೆ 1.55 ಬಿಲಿಯನ್ ಡಾಲರ್ ಅಂದರೆ ಭಾರತದ ಕರೆನ್ಸಿಯಲ್ಲಿ 10,000 ಕೋಟಿ ರೂ. ವೆಚ್ಚವಾಗಿದೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...