ಎರಡು ವಾರಗಳಲ್ಲಿ ‘ಜೈಲರ್​’ ಬಾಕ್ಸ್​ ಆಫೀಸ್​​ ಗಳಿಕೆಯೆಷ್ಟು?

ಆಂಧ್ರಪ್ರದೇಶ: ತಮಿಳು ಚಿತ್ರರಂಗದ ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾ ಬಿಡುಗಡೆಯಾಗಿ ಇಂದಿಗೆ ಎರಡು ವಾರಗಳು ಕಳೆದಿವೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರವು ಬಾಕ್ಸ್​ ಆಫೀಸ್​ನಲ್ಲಿ ಘರ್ಜಿಸುವ ಮುಖೇನ ಇದೀಗ ಬ್ಲಾಕ್‌ಬಸ್ಟರ್ ಚಿತ್ರವಾಗಿ ಹೊರಹೊಮ್ಮಿದೆ. ಇದನ್ನೂ ಓದಿ: ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ ಬಿಡುಗಡೆಯಾದ ಮೊದಲ ಎರಡು ವಾರಗಳಲ್ಲಿ ಚಿತ್ರ 525 ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ಗಳಿಕೆ ಮಾಡಿದ್ದು, ಈ ಬಗ್ಗೆ ಸ್ವತಃ ಚಿತ್ರತಂಡವೇ ಅಧಿಕೃತ ಮಾಹಿತಿ … Continue reading ಎರಡು ವಾರಗಳಲ್ಲಿ ‘ಜೈಲರ್​’ ಬಾಕ್ಸ್​ ಆಫೀಸ್​​ ಗಳಿಕೆಯೆಷ್ಟು?