2023ರ ಅಂತಿಮ ಮತದಾರರ ಪಟ್ಟಿ: ಇಲ್ಲಿದೆ ಜಿಲ್ಲಾವಾರು, ಕ್ಷೇತ್ರವಾರು ವಿವರ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಮುಂದಿನ ತಿಂಗಳ ಇದೇ ಸಮಯಕ್ಕೆ ವಿಜೇತ ಪಕ್ಷಗಳ ಸಂಭ್ರಮ ಮುಗಿಲು ಮುಟ್ಟಿರುತ್ತದೆ. ಈ ನಡುವೆ ಈಗಾಗಲೇ ಚುನಾವಣೆ ಚಟುವಟಿಕೆಗಳು ಗರಿಗೆದರಿದ್ದು, ಚುನಾವಣಾ ಆಯೋಗವೂ ಎಲ್ಲ ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ಜೆಡಿಎಸ್​ನಲ್ಲಿ ಈಗ ಮೂವರು ಕುಮಾರಸ್ವಾಮಿಗಳು! ಚುನಾವಣೆ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನು ತನ್ನ ವೆಬ್​ಸೈಟ್​ನಲ್ಲಿ ಪ್ರಕಟ ಮಾಡಿದ್ದು, ಮತದಾರರ ವಿವರವನ್ನು ಜಿಲ್ಲಾವಾರು, ಕ್ಷೇತ್ರವಾರು ಹಾಗೂ ಮತಗಟ್ಟೆಗಳಿಗೆ ಅನುಗುಣವಾಗಿ ವೀಕ್ಷಿಸಬಹುದು. ಮತದಾರರು ಈ ಕೆಳಗಿನ ಲಿಂಕ್​ ಕ್ಲಿಕ್ ಮಾಡಿ ಪರಿಶೀಲಿಸಿಕೊಳ್ಳುವ … Continue reading 2023ರ ಅಂತಿಮ ಮತದಾರರ ಪಟ್ಟಿ: ಇಲ್ಲಿದೆ ಜಿಲ್ಲಾವಾರು, ಕ್ಷೇತ್ರವಾರು ವಿವರ