ಕೋವಿಡ್​ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಎಂಬ ಚಿಂತೆಯೇ?; ಇಲ್ಲಿದೆ ನೋಡಿ ರಿಯಲ್ ಟೈಮ್ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್​-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಹೆಚ್ಚುತ್ತಿರುವುದಲ್ಲದೆ, ಸಾವಿನ ಪ್ರಮಾಣವೂ ಭಾರಿ ಸಂಖ್ಯೆಯಲ್ಲಿ ದಾಖಲಾಗುತ್ತಿದೆ. ಈ ಎಲ್ಲದರ ನಡುವೆ ಗಂಭೀರ ರೋಗಲಕ್ಷಣಗಳಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗುತ್ತಿಲ್ಲ ಎಂಬ ದೂರುಗಳು ದಿನೇದಿನೆ ಕೇಳಿಬರುತ್ತಿವೆ. ಕರೊನಾ ಸೋಂಕಿತರಾಗಿರುವ ರಾಜ್ಯದ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿಯವರಿಗೇ ಹಾಸಿಗೆ ಸಿಕ್ಕಿಲ್ಲ ಎಂದು ಜೆಡಿಎಸ್​ ನಾಯಕರು ಹೇಳಿಕೊಂಡಿದ್ದರು. ಮಾತ್ರವಲ್ಲ ಸರ್ಕಾರಿ-ಖಾಸಗಿ ಯಾವ ಆಸ್ಪತ್ರೆಗಳಲ್ಲೂ ಹಾಸಿಗೆ ಸಿಗುತ್ತಿಲ್ಲ ಎಂಬ ಕಾರಣಕ್ಕೇ ಕೆಲವರು ಜೀವನ್ಮರಣ ಹೋರಾಟ ನಡೆಸಿದ್ದಾರೆ ಎಂಬ ಮಾಹಿತಿ ಅಲ್ಲಲ್ಲಿ ಕೇಳಿಬಂದಿವೆ. … Continue reading ಕೋವಿಡ್​ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗುತ್ತಿಲ್ಲ ಎಂಬ ಚಿಂತೆಯೇ?; ಇಲ್ಲಿದೆ ನೋಡಿ ರಿಯಲ್ ಟೈಮ್ ಮಾಹಿತಿ