ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ! ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ … Continue reading ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ