ಇಲ್ಲಿ ಸೋಂಕಿತರಿಗೆ ನೀಡುತ್ತಿದ್ದಾರೆ ಅವಧಿ ಮುಗಿದ ಔಷಧ!; ಶಾಸಕರಿಂದ ತೀವ್ರ ಆಕ್ಷೇಪ

ಮಂಡ್ಯ: ಕರೊನಾಗೆ ಮದ್ದಿಲ್ಲ, ಚಿಕಿತ್ಸೆ ಸಿಗುತ್ತಿಲ್ಲ, ಹಾಸಿಗೆ-ಐಸಿಯು ಲಭ್ಯವಿಲ್ಲ ಎಂಬೆಲ್ಲದರ ನಡುವೆ ಇಲ್ಲೊಂದು ಕಡೆ ಕರೊನಾಗೆ ಅವಧಿ ಮುಗಿದ ಔಷಧ ನೀಡುತ್ತಿರುವುದು ಬೆಳಕಿಗೆ ಬಂದಿದ್ದು, ಅದರಿಂದಲೇ ಸೋಂಕಿತರ ಸಾವು ಹೆಚ್ಚಾಗುತ್ತಿದೆ ಎಂದು ಶಾಸಕರೊಬ್ಬರು ಆರೋಪ ಮಾಡಿದ್ದಾರೆ. ಮಾತ್ರವಲ್ಲ ಅವಧಿ ಮುಗಿದ ಔಷಧ ನೀಡಲು ಸರ್ಕಾರವೇ ಅನುಮತಿ ನೀಡಿರುವ ಕ್ರಮಕ್ಕೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕರೊನಾ ಸೋಂಕಿತರಿಗೆ ರೆಮ್​ಡೆಸಿವಿರ್ ಎಂಬ ಇಂಜೆಕ್ಷನ್ ನೀಡಲಾಗುತ್ತಿದೆ. ಆದರೆ ಹಾಗೆ ನೀಡಲಾಗುತ್ತಿರುವ ರೆಮ್​ಡೆಸಿವಿರ್​ ಇಂಜೆಕ್ಷನ್​ ಅವಧಿ ಮೀರಿದ್ದರೂ ಅದನ್ನು ನೀಡಲು ಸರ್ಕಾರ … Continue reading ಇಲ್ಲಿ ಸೋಂಕಿತರಿಗೆ ನೀಡುತ್ತಿದ್ದಾರೆ ಅವಧಿ ಮುಗಿದ ಔಷಧ!; ಶಾಸಕರಿಂದ ತೀವ್ರ ಆಕ್ಷೇಪ