ಧಾರಾಕಾರ ಮಳೆ: ಬದುಕು ಮೂರಾಬಟ್ಟೆ, ಮನೆಗಳಿಗೆ ನುಗ್ಗಿದ ನೀರು, ಬೆಳೆ ನಾಶ

ಚಿತ್ರದುರ್ಗ: ಜಿಲ್ಲೆಯಾದ್ಯಂತ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಬಡಾವಣೆಗಳು ದ್ವೀಪದಂತಾಗಿವೆ. ಲಕ್ಷಾಂತರ ರೂ. ಮೌಲ್ಯದ ಬಾಳೆ, ಅಡಿಕೆ ಬೆಳೆ ನಾಶವಾಗಿವೆ. ನಗರದ ರಸ್ತೆಗಳಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಕಾರು, ಬೈಕು ಸೇರಿದಂತೆ ಹಲವು ವಾಹನ ನೀರಿನಲ್ಲಿ ಮುಳುಗಡೆಯಾಗಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ಚಿಕ್ಕಮಗಳೂರು, ಹಾಸನ, ಕೊಡುಗು,ಮೈಸೂರು, ಉತ್ತರಕನ್ನಡ, ತುಮಕೂರು, ಮಂಡ್ಯ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ. ಗುರುವಾರ ಆರಂಭವಾದ ಈ ಅಕಾಲಿಕ ಮಳೆ ಇನ್ನೂ ಎರಡು … Continue reading ಧಾರಾಕಾರ ಮಳೆ: ಬದುಕು ಮೂರಾಬಟ್ಟೆ, ಮನೆಗಳಿಗೆ ನುಗ್ಗಿದ ನೀರು, ಬೆಳೆ ನಾಶ