ಸ್ಥಳೀಯ ಸಂಸ್ಥೆಗಳ ಆಸ್ತಿ ದಾಖಲೆಗೆ ಹೈಟೆಕ್ ಸ್ಪರ್ಶ: ಡಿಜಿಟಲೀಕರಣಕ್ಕೆ ‘ಇ-ಆಸ್ತಿ ತಂತ್ರಾಂಶ’ ಜಾರಿ; ಆನ್​ಲೈನ್​ನಲ್ಲೇ ಸಕಲ ಮಾಹಿತಿ

| ಮಂಜುನಾಥ ಕೋಳಿಗುಡ್ಡ ಬೆಳಗಾವಿ ನಗರ -ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸರ್ಕಾರಿ, ಖಾಸಗಿ ಒಡೆತನದ ಲಕ್ಷಾಂತರ ಆಸ್ತಿ ದಾಖಲೆಗಳಿಗೆ ಇನ್ಮುಂದೆ ಹೈಟೆಕ್ ಸ್ಪರ್ಶ ಸಿಗಲಿದೆ. ಏಕಕಾಲದಲ್ಲಿ ಆನ್​ಲೈನ್​ನಲ್ಲಿಯೇ ಆಸ್ತಿ ದಾಖಲೆಗಳ ಮಾಹಿತಿ ಲಭ್ಯವಾಗಲಿದೆ. ಹೌದು. ರಾಜ್ಯದಲ್ಲಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಮಾರು 1.20 ಕೋಟಿ ಆಸ್ತಿಗಳಿವೆ. ಆದರೆ, ಲಕ್ಷಾಂತರ ಆಸ್ತಿಗಳ ದಾಖಲೆಗಳ ನಿರ್ವಹಣೆ, ಸಂರಕ್ಷಣೆ ಇಲ್ಲದೆ ಸಂಪೂರ್ಣ ಹಾಳಾಗಿವೆ. ಇದರಿಂದಾಗಿ ಸಾರ್ವಜನಿಕರಿಗೆ ಆಸ್ತಿಯ ಮೂಲ ದಾಖಲೆಗಳು ಲಭ್ಯವಾಗುತ್ತಿಲ್ಲ. ಜತೆಗೆ ಸ್ಥಳೀಯ … Continue reading ಸ್ಥಳೀಯ ಸಂಸ್ಥೆಗಳ ಆಸ್ತಿ ದಾಖಲೆಗೆ ಹೈಟೆಕ್ ಸ್ಪರ್ಶ: ಡಿಜಿಟಲೀಕರಣಕ್ಕೆ ‘ಇ-ಆಸ್ತಿ ತಂತ್ರಾಂಶ’ ಜಾರಿ; ಆನ್​ಲೈನ್​ನಲ್ಲೇ ಸಕಲ ಮಾಹಿತಿ