20.4 C
Bengaluru
Sunday, January 19, 2020

ಮಂಗಳೂರಲ್ಲಿ ಭಾನುವಾರವೇ ಅತ್ಯಧಿಕ ಅಪಘಾತ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಮಂಗಳೂರು: ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಅತಿ ಹೆಚ್ಚು ರಸ್ತೆ ಅಪಘಾತ ಸಂಭವಿಸುವುದು ಭಾನುವಾರ ಮಧ್ಯಾಹ್ನ 3ರಿಂದ ರಾತ್ರಿ 10ರ ನಡುವೆ.
– ಇದು ಇತ್ತೀಚೆಗೆ ರೋಶನಿ ನಿಲಯದ ವಿದ್ಯಾರ್ಥಿಗಳು ನಡೆಸಿದ ಅಧ್ಯಯನದಿಂದ ಬಯಲಾಗಿದೆ. ರಸ್ತೆಯಲ್ಲಿ ವಾಹನ ಸಂಚಾರ ಕಡಿಮೆ ಇರುವುದರ ಪರಿಣಾಮ ಅತಿ ವೇಗ ಮತ್ತು ಅಜಾಗರುಕತೆಯ ಚಾಲನೆ ಅಪಘಾತಕ್ಕೆ ಪ್ರಮುಖ ಕಾರಣ ಎಂಬ ಅಂಶ ಗಮನಕ್ಕೆ ಬಂದಿದೆ.

ರೋಶನಿ ನಿಲಯದ ಕ್ರಿಮಿನಾಲಜಿ ಮತ್ತು ವಿಧಿ ವಿಜ್ಞಾನ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ಸರಿತಾ ಡಿಸೋಜ ಮಾರ್ಗದರ್ಶನದಲ್ಲಿ ಈ ಅಧ್ಯಯನ ನಡೆಸಲಾಗಿತ್ತು. 2015ರಿಂದ 17ರ ನಡುವೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ನಡೆದ ಅಪಘಾತ ದಾಖಲೆಗಳನ್ನು ಅಧ್ಯಯನ ನಡೆಸಲಾಗಿದೆ.

ಭಾನುವಾರ ನಡೆದ ಅಪಘಾತದಲ್ಲಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಗಮನಕ್ಕೆ ಬಂದಿದೆ. ಅಮಲು ಪದಾರ್ಥ ಸೇವಿಸಿ ಅತಿ ವೇಗದ ವಾಹನ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ. ಹೆಚ್ಚಿನ ಅಪಘಾತಗಳು ರಾತ್ರಿ ವೇಳೆ ನಡೆದಿರುವುದು ಅಧ್ಯಯನದಿಂದ ಗೊತ್ತಾಗಿದೆ. ಮಧ್ಯ ವಯಸ್ಕರು ಹಾಗೂ ಹಿರಿಯರು ಜಾಗರೂಕತೆಯಿಂದ ವಾಹನ ಚಲಾಯಿಸುತ್ತಿದ್ದಾರೆ. ಹೆಚ್ಚಿನ ಅಪಘಾತಗಳನ್ನು ನಡೆಸಿರುವುದು 25ರಿಂದ 45 ವಯಸ್ಸಿನವರು. ಶೇ.98.2ರಷ್ಟು ಅಪಘಾತ ಪುರುಷರಿಂದ ಮತ್ತು ಶೇ.5.7ರಷ್ಟು ಅಪಘಾತ ಮಹಿಳೆಯರಿಂದ ಸಂಭವಿಸುತ್ತದೆ. ಅಪಘಾತ ನಡೆಸಿ ಪರಾರಿಯಾಗುತ್ತಿರುವವರಲ್ಲಿ ಯುವಕರ ಸಂಖ್ಯೆ ಹೆಚ್ಚಿದೆ. ರಾತ್ರಿ 1ರಿಂದ ಬೆಳಗ್ಗೆ 6ರ ವೇಳೆ ವಾಹನದಲ್ಲಿ ಸಂಚರಿಸುವುದು ಸುರಕ್ಷಿತ ಎನ್ನುವುದೂ ಅಧ್ಯಯನದಿಂದ ಗೊತ್ತಾಗಿದೆ.

11 ಪ್ರದೇಶಗಳಲ್ಲಿ ಹೆಚ್ಚಿನ ಅಪಘಾತ: ನಗರದ 11 ಪ್ರದೇಶಗಳಲ್ಲಿ ಅತಿ ಹೆಚ್ಚು ಅಪಘಾತಗಳು ಸಂಭವಿಸುತ್ತವೆ. ಶೇ.33ರಷ್ಟು ಅಪಘಾತಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುತ್ತವೆ. ಸುರತ್ಕಲ್, ಬೈಕಂಪಾಡಿ, ಮೂಲ್ಕಿ ಮತ್ತು ನಂತೂರುಗಳಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ. ಶೇ.25.6ರಷ್ಟು ಅಪಘಾತಗಳು ನಗರದ ಒಳಗಡೆ ಪಾಂಡೇಶ್ವರ, ಮಾರುಕಟ್ಟೆ ರಸ್ತೆ, ಸ್ಟೇಟ್‌ಬ್ಯಾಂಕ್, ಬೆಂದೂರ್‌ವೆಲ್, ಬಿಜೈ, ಕದ್ರಿ, ಲಾಲ್‌ಭಾಗ್, ಉರ್ವಸ್ಟೋರ್, ಕಾವೂರು, ಪಿವಿಎಸ್, ಕೊಟ್ಟಾರ, ಬಜ್ಪೆ ಮೊದಲಾದ ಕಡೆ ಸಂಭವಿಸುತ್ತದೆ ಎಂದು ಸಂಚಾರಿ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಅಂಕಿ ಅಂಶಗಳನ್ನು ಅಧ್ಯಯನ ನಡೆಸಿದಾಗ ಗಮನಕ್ಕೆ ಬಂದಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...