More

    ಸೂಕ್ತ ಎಚ್ಚರಿಕೆ ವಹಿಸದಿದ್ದರೆ ಮುಂದಿನ ಕೆಲವು ವರ್ಷಗಳಲ್ಲಿ 7.6 ಕೋಟಿ ಸಾವು ಸಾಧ್ಯತೆ!

    ನವದೆಹಲಿ: ಆರೋಗ್ಯದ ದೃಷ್ಟಿಯಿಂದ ಸೂಕ್ತ ಎಚ್ಚರಿಕೆಯನ್ನು ವಹಿಸದಿದ್ದರೆ ಮುಂದಿನ ಕೆಲವು ವರ್ಷಗಳಲ್ಲಿ ಭಾರಿ ಪ್ರಮಾಣದಲ್ಲಿ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್​ಒ) ತಿಳಿಸಿದೆ. ಡಬ್ಲ್ಯುಎಚ್​ಒನ ವರದಿಯೊಂದರಲ್ಲಿ ಈ ವಿಷಯ ಉಲ್ಲೇಖಗೊಂಡಿದೆ.

    ಅಧಿಕ ರಕ್ತದ ಒತ್ತಡಕ್ಕೆ ಸಂಬಂಧಿಸಿ ವಿಶ್ವ ಆರೋಗ್ಯ ಸಂಸ್ಥೆ ಇಂಥದ್ದೊಂದು ಅಂಶವನ್ನು ಪ್ರಸ್ತಾಪಿಸಿದೆ. ಮನುಷ್ಯನ ಆರೋಗ್ಯದ ಮೇಲೆ ಅಧಿಕ ರಕ್ತದೊತ್ತಡ ಬೀರುವ ದುಷ್ಪರಿಣಾಮದ ಕುರಿತಂತೆ ವಿಶ್ವ ಆರೋಗ್ಯ ಸಂಸ್ಥೆಯ ವರದಿಯೊಂದು ಬೆಳಕು ಚೆಲ್ಲಿದೆ.

    ಜಗತ್ತಿನಲ್ಲಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಪ್ರತಿ ಐವರ ಪೈಕಿ ನಾಲ್ವರಿಗೆ ಸರಿಯಾಗಿ ಚಿಕಿತ್ಸೆಯನ್ನು ನೀಡಲಾಗುತ್ತಿಲ್ಲ. ಈ ಕೊರತೆಯನ್ನು ನೀಗಿಸಿದರೆ 2023 ಮತ್ತು 2050ರ 27 ವರ್ಷಳ ಅವಧಿಯಲ್ಲಿ 7.6 ಕೋಟಿ ಸಾವನ್ನು ತಪ್ಪಿಸಬಹುದು ಎಂದು ಈ ಡಬ್ಲ್ಯುಎಚ್​ಒ ವರದಿ ತಿಳಿಸಿದೆ.

    ಬಿಜೆಪಿ-ಜೆಡಿಎಸ್ ಪಕ್ಷಗಳನ್ನು KD ಎಂದು ಹೊಸ ಮೈತ್ರಿ ವಿರುದ್ಧ ಕಿಡಿ ಕಾರಿದ ಕಾಂಗ್ರೆಸ್​

    ಎನ್​ಡಿಎ ಮೈತ್ರಿಕೂಟ ಸೇರಿಕೊಂಡ ಜೆಡಿಎಸ್​; ಬಿಜೆಪಿ ಜತೆ ಕೈಜೋಡಿಸಿದ ಎಚ್​.ಡಿ.ಕುಮಾರಸ್ವಾಮಿ

    ರಾಜ್ಯೋತ್ಸವ ರಸಪ್ರಶ್ನೆ - 23

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts