ಕೊನೆಗೂ ಅಲ್ಲಿ ರಾಜ್ಯೋತ್ಸವ ಆಚರಿಸಲು ಅವಕಾಶ ಸಿಕ್ತು: ಉಚ್ಚ ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಶ್ರೀ ಮಹದೇಶ್ವರ ದೇವಸ್ಥಾನ ಬಳಿ ಇರುವ ಮೈದಾನದಲ್ಲಿ ರಾಜ್ಯೋತ್ಸವ ಆಚರಿಸಲು ಕೊನೆಗೂ ಅವಕಾಶ ಸಿಕ್ಕಿದೆ. ಮೊದಲಿಗೆ ಅಲ್ಲಿ ರಾಜ್ಯೋತ್ಸವ ಆಚರಿಸಲು ಜಿಲ್ಲಾಧಿಕಾರಿ ಅನುಮತಿ ನಿರಾಕರಿಸಿದ್ದರೂ, ಉಚ್ಚ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ. ಈದ್ಗಾ ಮೈದಾನ ಎಂದೂ ಕರೆಯಲ್ಪಡುವ ಚಾಮರಾಜಪೇಟೆಯ ಮೈದಾನದಲ್ಲಿ ನ. 1ರಿಂದ ಮೂರು ದಿನಗಳ ಕಾಲ ರಾಜ್ಯೋತ್ಸವ ಆಚರಿಸಲು ಉಚ್ಚ ನ್ಯಾಯಾಲಯ ಇಂದು ಷರತ್ತುಬದ್ಧ ಅನುಮತಿ ನೀಡಿದೆ. ಈ ಮೂಲಕ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಹೋರಾಟಕ್ಕೆ ಜಯ ಲಭಿಸಿದೆ. ಚಾಮರಾಜಪೇಟೆ … Continue reading ಕೊನೆಗೂ ಅಲ್ಲಿ ರಾಜ್ಯೋತ್ಸವ ಆಚರಿಸಲು ಅವಕಾಶ ಸಿಕ್ತು: ಉಚ್ಚ ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ