ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿಗೆ ಹೈಕೋರ್ಟ್ ಅಸ್ತು
ಚಿಕ್ಕಮಗಳೂರು: ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಹಚ್ಚಹಸುರಿನ ಧಾರ್ವಿುಕ ತಾಣ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದು, ಮುಸ್ಲಿಮರಿಬ್ಬರಿಗೂ ಅವಕಾಶ ಕಲ್ಪಿಸುವ ಮೂಲಕ 50 ವರ್ಷಗಳ ವಿವಾದಕ್ಕೆ ‘ಸೌಹಾರ್ದಯುತ ಪರಿಹಾರ’ ಮಾರ್ಗವನ್ನು ರಾಜ್ಯ ಸರ್ಕಾರ ಕಂಡುಕೊಂಡಿತ್ತು. ಇದೀಗ ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ನೀಡಿದೆ. ಈ ಹಿಂದೆ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ರಾಜ್ಯದಲ್ಲಿ ಮುಂದಿನ ಬಾರಿಯೂ ಅಧಿಕಾರಕ್ಕೆ ಬರಬೇಕೆಂಬ ಆಸೆ ನಿಮಗಿದ್ದರೆ ಕೂಡಲೇ ದತ್ತಪೀಠವನ್ನು … Continue reading ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತ ಪೀಠದಲ್ಲಿ ದತ್ತ ಜಯಂತಿಗೆ ಹೈಕೋರ್ಟ್ ಅಸ್ತು
Copy and paste this URL into your WordPress site to embed
Copy and paste this code into your site to embed