ಮೆಟ್ರೋ ಕಾಮಗಾರಿಗಾಗಿ ಮರ ಕಡಿಯಬಹುದು ಎಂದ ಹೈಕೋರ್ಟ್…

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗದ ಕಾಮಗಾರಿಗಾಗಿ ಮರಗಳನ್ನು ಕಡಿಯುವುದಕ್ಕೆ ಸಲ್ಲಿಸಿದ್ದ ಆಕ್ಷೇಪ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈಗ ಈ ಅರ್ಜಿಯನ್ನು ತಿರಸ್ಕರಿಸಿರುವ ಹೈಕೋರ್ಟ್, ಯೋಜನೆಗೆ ಮರಗಳನ್ನು ಕಡಿಯಲು ಬಿಎಂಆರ್‌ಸಿಎಲ್‌ಗೆ ಅನುಮತಿ ನೀಡಿದೆ. ಮೆಟ್ರೋ ಕಾಮಗಾರಿ ಸೇರಿ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮರಗಳನ್ನು ಕಡಿಯುವುದನ್ನು ಆಕ್ಷೇಪಿಸಿ ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್ ಹಾಗೂ ಪರಿಸರವಾದಿ ದತ್ತಾತ್ರೇಯ ಟಿ. ದೇವರೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ … Continue reading ಮೆಟ್ರೋ ಕಾಮಗಾರಿಗಾಗಿ ಮರ ಕಡಿಯಬಹುದು ಎಂದ ಹೈಕೋರ್ಟ್…