ಹಿಜಾಬ್​ ಸಂಘರ್ಷಕ್ಕೆ ಇಂದು ಕೂಡ ಬೀಳಲಿಲ್ಲ ತೆರೆ, ಹೆಚ್ಚಾಯಿತು ನಾಳೆ ಏನಾಗಬಹುದು ಎಂಬ ಕೌತುಕ!

ಬೆಂಗಳೂರು: ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವ ವಿಚಾರವಾಗಿ ನಡೆಯುತ್ತಿರುವ ವಿವಾದ ಹಾಗೂ ಸಂಘರ್ಷಕ್ಕೆ ಸಂಬಂಧಿಸಿದಂತೆ ಇದ್ದ ಇಂದು ಏನಾಗಲಿದೆಯೋ ಎಂಬ ಕುತೂಹಲ ಕೊನೆಗೂ ತಣಿಯಲಿಲ್ಲ. ಬದಲಿಗೆ ನಾಳೆ ಏನಾಗಲಿದೆ ಎಂಬ ಕೌತುಕ ಹೆಚ್ಚಾಗಿದೆ. ಹೌದು.. ಹಿಜಾಬ್​ ವಿಚಾರವಾಗಿ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ಇಂದು ನಡೆದಿದೆ. ಇವತ್ತಿನ ವಿಚಾರಣೆ ವೇಳೆ ಏನಾದರೂ ಒಂದು ಸೂಚನೆ ಹೊರಬಿದ್ದು, ಸಂಘರ್ಷಕ್ಕೆ ಒಂದು ತಾತ್ಕಾಲಿಕ ತಡೆಯಾದರೂ ಸಿಕ್ಕೀತು ಎಂಬ ನಿರೀಕ್ಷೆ ಹಲವರಲ್ಲಿತ್ತು. ಆದರೆ ಹೈಕೋರ್ಟ್ ಆ ಕುರಿತ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದರಿಂದ, … Continue reading ಹಿಜಾಬ್​ ಸಂಘರ್ಷಕ್ಕೆ ಇಂದು ಕೂಡ ಬೀಳಲಿಲ್ಲ ತೆರೆ, ಹೆಚ್ಚಾಯಿತು ನಾಳೆ ಏನಾಗಬಹುದು ಎಂಬ ಕೌತುಕ!