ಕೆಆರ್‌ಎಸ್‌ ಸುತ್ತ 30 ಕಿಮೀ ವ್ಯಾಪ್ತೀಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್‌ ತೀರ್ಪು

ಬೆಂಗಳೂರು: ರಾಜ್ಯದ ಜೀವನಾಡಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕೆಆರ್‌ಎಸ್‌ ಅಣೆಕಟ್ಟೆಯ ಸುತ್ತ 30 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ – ಶಿಕ್ಷಣ ಸಂಸ್ಥೆಗಳಿಗೆ ರಜೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಕೆಆರ್‌ಎಸ್ ಸುತ್ತ 30 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸುವಂತಿಲ್ಲ. ಸರ್ಕಾರ ವೈಜ್ಞಾನಿಕ ಸಮೀಕ್ಷೆ … Continue reading ಕೆಆರ್‌ಎಸ್‌ ಸುತ್ತ 30 ಕಿಮೀ ವ್ಯಾಪ್ತೀಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್‌ ತೀರ್ಪು