ಭ್ರಷ್ಟಾಚಾರ ಆರೋಪ : ಮಹಾ ಗೃಹ ಸಚಿವರ ವಿರುದ್ಧ ಸಿಬಿಐ ತನಿಖೆ ಆದೇಶಿಸಿದ ಹೈಕೋರ್ಟ್

ಮುಂಬೈ : ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರ ವಿರುದ್ಧ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಾಡಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ‘ಪ್ರಾಥಮಿಕ ತನಿಖೆ’ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ಆದೇಶಿಸಿದೆ. ಕೇಂದ್ರ ತನಿಖಾ ದಳ(ಸಿಬಿಐ)ದ ನಿರ್ದೇಶಕರಿಗೆ ಕಾನೂನುರೀತ್ಯ 15 ದಿನಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ದೇಶನ ನೀಡಿದ ನ್ಯಾಯಾಲಯವು, ತದನಂತರ ಅವರಿಗೆ ಸೂಕ್ತವೆನಿಸಿದ ಕ್ರಮ ಕೈಗೊಳ್ಳುವ ಸ್ವಾತಂತ್ರ್ಯವಿದೆ ಎಂದಿದೆ. ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರ ವಿರುದ್ಧ ಸಿಬಿಐ ತನಿಖೆ … Continue reading ಭ್ರಷ್ಟಾಚಾರ ಆರೋಪ : ಮಹಾ ಗೃಹ ಸಚಿವರ ವಿರುದ್ಧ ಸಿಬಿಐ ತನಿಖೆ ಆದೇಶಿಸಿದ ಹೈಕೋರ್ಟ್