ಮದ್ಯ ಕೇಳಿದ ವೈದ್ಯನಿಗೆ ಹೈಕೋರ್ಟ್ ಕೊಟ್ಟ ಇನಾಮು ಏನು ಗೊತ್ತ?

ಬೆಂಗಳೂರು: ಲಾಕ್​ಡೌನ್ ಅವಧಿಯಲ್ಲೂ ರಾಜ್ಯದಲ್ಲಿ ದಿನದ ಸೀಮಿತ ಅವಧಿಗೆ ಮದ್ಯ ಮಾರಾಟ ಮಾಡಲು ಅವಕಾಶ ಕಲ್ಪಿಸುವಂತೆ ಕೋರಿದ್ದ ಮನೋವೈದ್ಯರೊಬ್ಬರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿ ಅರ್ಜಿಯನ್ನು ವಜಾಗೊಳಿಸಿದೆ. ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ದಿ. ಬಿ.ಜಿ. ಕುಲಕರ್ಣಿ ಮೆಮೋರಿಯಲ್ ಲೀಗಲ್ ಟ್ರಸ್ಟ್​ನ ಅಧ್ಯಕ್ಷ ಡಾ. ವಿನೋದ್ ಕುಲಕರ್ಣಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಡಿಯೋ … Continue reading ಮದ್ಯ ಕೇಳಿದ ವೈದ್ಯನಿಗೆ ಹೈಕೋರ್ಟ್ ಕೊಟ್ಟ ಇನಾಮು ಏನು ಗೊತ್ತ?