ಕರೊನಾ ಪ್ರಕರಣಗಳ ಹೆಚ್ಚಳ!; ಸಭೆ ನಡೆಸಿದ ಮೋದಿ, ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚನೆ

ನವದೆಹಲಿ: ದೇಶದಲ್ಲಿ ಕಳೆದೆರಡು ವಾರಗಳಿಂದ ಕೋವಿಡ್ ಮತ್ತು ಇನ್​ಫ್ಲೂಯೆಂಜಾ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಉನ್ನತಮಟ್ಟದ ಸಭೆಯೊಂದನ್ನು ನಡೆಸಿದ್ದಾರೆ. ಮಾತ್ರವಲ್ಲ, ಸೂಕ್ತ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ! ಸಭೆ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಹಾಗೂ ಇನ್​ಫ್ಲೂಯೆಂಜಾ ಸೋಂಕಿನ ಪ್ರಕರಣಗಳಲ್ಲೂ ಸ್ವಲ್ಪ ಏರಿಕೆ ಕಂಡುಬಂದಿದೆ. ಹೀಗಾಗಿ ನಾವು ಕೋವಿಡ್ … Continue reading ಕರೊನಾ ಪ್ರಕರಣಗಳ ಹೆಚ್ಚಳ!; ಸಭೆ ನಡೆಸಿದ ಮೋದಿ, ಸೂಕ್ತ ಮುನ್ನೆಚ್ಚರಿಕೆ ವಹಿಸಲು ಸೂಚನೆ