ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್ ಕುರಿತು​ ಗುಡ್ ನ್ಯೂಸ್! ಫೆ.17ರ ಅವಧಿ ವಿಸ್ತರಣೆ.. ವಿವರ ಇಲ್ಲಿದೆ ನೋಡಿ..

ಬೆಂಗಳೂರು: 2019ರ ಮಾರ್ಚ್ 3ರ ಬಳಿಕ ರಸ್ತೆಗೆ ಇಳಿದಿರುವ ಹೊಸ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸುವುದು ಕಡ್ಡಾಯವಾಗಿದೆ. ಆದರೆ, ಇದಕ್ಕೂ ಮುನ್ನ ನೋಂದಣಿಗೊಂಡ ವಾಹನಗಳಿಗೆ ಎಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಾರಿಗೆ ಇಲಾಖೆ 2024ರ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ಅವಧಿಯನ್ನೂ ವಿಸ್ತರಣೆ ಮಾಡಿದ್ದಾರೆ. ಇದನ್ನೂ ಓದಿ: ಆಕ್ಸಿಸ್ ಬ್ಯಾಂಕ್ ಜತೆ ಒಪ್ಪಂದದ ಬಳಿಕ ಪೇಟಿಎಂ ಷೇರು ಏರಿಕೆ! ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚು ವಾಹನಗಳಿದ್ದು, … Continue reading ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್ ಕುರಿತು​ ಗುಡ್ ನ್ಯೂಸ್! ಫೆ.17ರ ಅವಧಿ ವಿಸ್ತರಣೆ.. ವಿವರ ಇಲ್ಲಿದೆ ನೋಡಿ..