ಬಾಡಿಗೆ ಮನೆ ವಸ್ತುಗಳ ಡ್ಯಾಮೇಜ್​ ಪ್ರಕರಣ: ಯಶ್​ ತಾಯಿ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿದ ಹೈಕೋರ್ಟ್​

Latest News

ಕಟೀಲು ಮೇಳಗಳ ತಿರುಗಾಟಕ್ಕೆ ಚಾಲನೆ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ 2019-20ನೇ ಸಾಲಿನ ತಿರುಗಾಟಕ್ಕೆ ದೇವಳದ ಗರ್ಭಗುಡಿ ಮುಂದೆ ಕಲಾವಿದರಿಗೆ ಅರ್ಚಕ...

ಕಲ್ಕಾರಿನಲ್ಲಿ ಕುಸಿದ ಮೋರಿ

ಹರಿಪ್ರಸಾದ್ ನಂದಳಿಕೆ, ಬೆಳ್ಮಣ್.ಕಾರ್ಕಳ ಪಳ್ಳಿ ರಾಜ್ಯ ಹೆದ್ದಾರಿಯಲ್ಲಿ ಪಳ್ಳಿ ಗ್ರಾಪಂ ವ್ಯಾಪ್ತಿಯ ಕಲ್ಕಾರ್ ಸೇತುವೆ ಸಮೀಪ ಮೋರಿ ಕುಸಿದು ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದು...

ಪೊಲೀಸ್ ತರಬೇತಿ ಕೇಂದ್ರ ನನೆಗುದಿಗೆ?

ಅವಿನ್ ಶೆಟ್ಟಿ ಉಡುಪಿ ಕರಾವಳಿ-ಮಲೆನಾಡು ಕರ್ನಾಟಕವನ್ನು ಕೇಂದ್ರಿಕರಿಸಿ ಉಡುಪಿ ಜಿಲ್ಲೆಯ ಉಪ್ಪೂರಿನಲ್ಲಿ ಸ್ಥಾಪನೆಯಾಗಬೇಕಿದ್ದ ಪೊಲೀಸ್ ತರಬೇತಿ ಕೇಂದ್ರ ನನೆಗುದಿಗೆ ಬಿದ್ದಂತಿದೆ. 2015ರಲ್ಲಿ ಜಿಲ್ಲಾಡಳಿತ...

ಕಲೋತ್ಸವದಲ್ಲಿ ಜನಮನ ಸೂರೆಗೊಳ್ಳಲಿದೆ ಪೂರಕ್ಕಳಿ

ಕಾಸರಗೋಡು: ಜಿಲ್ಲೆಯಲ್ಲಿ ದೀರ್ಘಕಾಲದ ನಂತರ ನಡೆಯಲಿರುವ ರಾಜ್ಯಮಟ್ಟದ ಶಾಲಾ ಕಲೋತ್ಸವದಲ್ಲಿ ಯಕ್ಷಗಾನದಂತೆಯೇ, ಜಿಲ್ಲೆಯ ಸ್ವಂತ ಕಲೆಯಾಗಿರುವ ಪೂರಕ್ಕಳಿಯೂ ತಮ್ಮದೇ ಅಸ್ತಿತ್ವ ತೋರಿಸಿಕೊಡಲಿದೆ. ಚಂದ್ರಗಿರಿ...

ಚಿಲ್ಲರೆ ರಾಜಕಾರಣ ನಾ ಮಾಡಲ್ಲ

ಗೊಳಸಂಗಿ: ಚುನಾವಣೆ ವೇಳೆಯಲ್ಲಿ ಮಾತ್ರ ರಾಜಕೀಯ ಮಾಡಬೇಕೇ ಹೊರತು ಎಲ್ಲ ಸಂದರ್ಭಗಳಲ್ಲಿ ಮಾಡಿದರೆ ಅದು ಶೋಭೆ ತರುವುದಿಲ್ಲ. ನಾನು ಚಿಲ್ಲರೆ ರಾಜಕಾರಣ ಮಾಡುವವನೂ...

ಬೆಂಗಳೂರು: ಹೈಕೋರ್ಟ್​ ಆದೇಶದಂತೆ ಅದೃಷ್ಟದ ಬಾಡಿಗೆ ಮನೆ ಖಾಲಿ ಮಾಡಿದ್ದ ನಟ ಯಶ್ ಅಲ್ಲಿಂದ ಹೊರಡುವಾಗ ಸಿಟ್ಟಿನ ಭರದಲ್ಲಿ ಹಲವು ವಸ್ತುಗಳನ್ನು ಒಡೆದುಹಾಕಿದ್ದರು ಎನ್ನಲಾಗಿತ್ತು. ಈ ಸಂಬಂಧ ಮನೆ ಮಾಲೀಕರು ನೀಡಲಾಗಿದ್ದ ದೂರಿನ ಅನ್ವಯ ಯಶ್​​ ತಾಯಿ ವಿರುದ್ಧ ದಾಖಲಾದ ಎಫ್​ಐಆರ್​ನ್ನು ಹೈಕೋರ್ಟ್​ ರದ್ದುಗೊಳಿಸಿದೆ.

ಮನೆ ಮಾಲೀಕರು ಗಿರಿನಗರ ಠಾಣೆಯಲ್ಲಿ ನೀಡಿದ್ದ ದೂರನ್ನು ಪ್ರಶ್ನಿಸಿ ಯಶ್​ ತಾಯಿ ಪುಷ್ಪಾ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ನಾವು ಹೈಕೋರ್ಟ್​ ಹೇಳಿದಂತೆ ಬಾಡಿಗೆ ಮನೆ ಖಾಲಿ ಮಾಡಿದ್ದೇವೆ. ಕೋರ್ಟ್​ ಹೇಳಿದಷ್ಟು ಹಣವನ್ನೂ ಪಾವತಿಸಿದ್ದೇವೆ. ಮನೆಗಾಗಿ ನಾವು ಹಾಕಿದ ವಸ್ತುಗಳನ್ನು ಕೊಂಡೊಯ್ದಿದ್ದೇವೆ. ಅವುಗಳನ್ನು ತೆಗೆಯುವಾಗ ಸ್ವಲ್ಪ ಡ್ಯಾಮೇಜ್​ ಆಗಿದೆ. ಅದಕ್ಕಾಗಿ ಎಫ್​ಐಆರ್​ ದಾಖಲಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್​ ಎಫ್​ಐಆರ್​ನ್ನು ರದ್ದುಗೊಳಿಸಿದೆ.

- Advertisement -

Stay connected

278,675FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...