

ಬೆಂಗಳೂರು: ಪ್ರತಿಭಟನೆ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಬಿಜೆಪಪಿ ಪರಿಷತ್ ಸದಸ್ಯ ಸಿಟಿ ರವಿಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ (HighCourt) ಆದೇಶಿಸಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಹೈಕೋರ್ಟ್ಗೆ (HighCourt) ಅರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ತನಿಖೆಗೆ ಸಹಕರಿಸುವಂತೆ ಕೋರಿ ತಕ್ಷಣ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದೆ.