ಈ ವರ್ಷ ಯಾವ ಚಿತ್ರದ ಗಳಿಕೆ ಎಷ್ಟು? ಇಲ್ಲಿದೆ ಟಾಪ್​ 5 ಪಟ್ಟಿ …

ಬೆಂಗಳೂರು: 2022 ವರ್ಷ ಮುಗಿಯುವುದಕ್ಕೆ ಕೆಲವೇ ದಿನಗಳಿವೆ. ಈ ವರ್ಷ ಕನ್ನಡ ಮತ್ತು ತುಳು ಚಿತ್ರಗಳನ್ನು ಸೇರಿಸಿದರೆ ಈಗಾಗಲೇ 200 ಪ್ಲಸ್ ಚಿತ್ರಗಳು ಬಿಡುಗಡೆಯಾಗಿವೆ. ಮುಂದಿನ ಇನ್ನೆರೆಡು ಶುಕ್ರವಾರಗಳಲ್ಲಿ ಏಳೆಂಟು ಸಿನಿಮಾಗಳು ಬಿಡುಗಡೆಯಾಗಲಿಕ್ಕಿವೆ. ಒಟ್ಟಾರೆ, ಈ ವರ್ಷ ಸಂಖ್ಯೆ 210 ಮುಟ್ಟಿದರೆ ಆಶ್ಚರ್ಯವಿಲ್ಲ. ಈ ವರ್ಷ ಬಿಡುಗಡೆಯಾದ ಚಿತ್ರಗಳ ಮೇಲೆ 600 ಕೋಟಿ ರೂ.ಗಳಿಗೂ ಹೆಚ್ಚು ಹಣ ಹೂಡಿಕೆಯಾಗಿದೆ. ಈ ಪೈಕಿ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಯಾವುದು ಎಂಬ ಪ್ರಶ್ನೆ ಸಹಜವೇ. 88 ವರ್ಷಗಳ … Continue reading ಈ ವರ್ಷ ಯಾವ ಚಿತ್ರದ ಗಳಿಕೆ ಎಷ್ಟು? ಇಲ್ಲಿದೆ ಟಾಪ್​ 5 ಪಟ್ಟಿ …