ಜಿಎಸ್​ಟಿ ಸಂಗ್ರಹ ಮಾಸಿಕ ದಾಖಲೆ; ಏಪ್ರಿಲ್​ನಲ್ಲೇ 1,87,035 ಕೋಟಿ ರೂ. ಕಲೆಕ್ಷನ್

ನವದೆಹಲಿ: ಸರಕು ಮತ್ತು ಸೇವೆ ತೆರಿಗೆ (ಜಿಎಸ್​ಟಿ) ಸಂಗ್ರಹದಲ್ಲಿ ವ್ಯಾಪಕ ಹೆಚ್ಚಳವಾಗಿದ್ದು, ದಾಖಲೆಯ ಆದಾಯ ಹರಿದುಬಂದಿದೆ. ಕಳೆದ ತಿಂಗಳು ಏಪ್ರಿಲ್​ನಲ್ಲಿ ಸಂಗ್ರಹವಾದ ಒಟ್ಟು ಜಿಎಸ್​ಟಿ ಆದಾಯವು 1,87,035 ಕೋಟಿ ರೂಪಾಯಿ. ಇದುವರೆಗೆ ಮಾಸಿಕವಾಗಿ ಸಂಗ್ರಹಗೊಂಡ ಅತ್ಯಂತ ಗರಿಷ್ಠ ಮೊತ್ತ ಇದಾಗಿದ್ದು, ಜಿಎಸ್​ಟಿ ಸಂಗ್ರಹದಲ್ಲಿ ದಾಖಲೆಯನ್ನೇ ಬರೆದಿದೆ. ಕಳೆದ ವರ್ಷದ ಏಪ್ರಿಲ್​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದ್ದು, ಇದಕ್ಕೆ ಹೋಲಿಸಿದರೆ ಈ ವರ್ಷದ ಏಪ್ರಿಲ್​ನಲ್ಲಿ ಶೇಕಡಾ 12ರಷ್ಟು ಏರಿಕೆಯಾಗಿದೆ. ಇನ್ನು 2022-23ರ ಹಣಕಾಸು ವರ್ಷದಲ್ಲಿ ಒಟ್ಟು … Continue reading ಜಿಎಸ್​ಟಿ ಸಂಗ್ರಹ ಮಾಸಿಕ ದಾಖಲೆ; ಏಪ್ರಿಲ್​ನಲ್ಲೇ 1,87,035 ಕೋಟಿ ರೂ. ಕಲೆಕ್ಷನ್