ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್​ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ. ಇದನ್ನೂ ಓದಿ: ಐಪಿಎಲ್​ ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ; ಚೆಪಾಕ್​ … Continue reading ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು