ಕಾರ್ಟೂನ್​ನಲ್ಲಿ ಕಾಣಿಸಿಕೊಳ್ಳುವ ಮಹಿಳಾ ಪಾತ್ರಕ್ಕೂ ಹಿಜಾಬ್​ ಕಡ್ಡಾಯ!

ಟೆಹ್ರಾನ್: ಸಾಮಾಜಿಕವಾಗಿ ಓಡಾಡುವ ಹೆಣ್ಣು ಮಕ್ಕಳಿಗೆ ಮಾತ್ರವಲ್ಲ, ಟಿವಿಯ ಕಾರ್ಟೂನ್​ ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಮಹಿಳಾ ಪಾತ್ರಗಳಿಗೂ ಹಿಜಾಬ್​ ಕಡ್ಡಾಯ ಎಂದು ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಆದೇಶ ಹೊರಡಿಸಿದ್ದಾರೆ. ಈ ಆದೇಶ ಬಗ್ಗೆ ದೇಶದಲ್ಲಿ ಇದೀಗ ಭಾರೀ ಚರ್ಚೆ ಆರಂಭವಾಗಿದೆ. ಕಾರ್ಟೂನ್​ಗಳಲ್ಲಿ ಮಹಿಳಾ ಪಾತ್ರಗಳಿಗೆ ಹಿಜಾಬ್​ ಹಾಕದಿದ್ದರೆ ತೊಂದರೆಯಾಗುತ್ತದೆ. ಆ ಕಾರಣಕ್ಕಾಗಿ ಹಿಜಾಬ್​ ಹಾಕುವುದು ಕಡ್ಡಾಯ ಮಾಡಲಾಗುತ್ತಿದೆ ಎಂದು ಅಯತೊಲ್ಲಾ ಅಲಿ ಖಮೇನಿ ಹೇಳಿದ್ದಾರೆ. ಆದರೆ ಈ ಆದೇಶದಿಂದ ದೇಶದ ಹೆಣ್ಣು ಮಕ್ಕಳು ಕೆರಳಿ … Continue reading ಕಾರ್ಟೂನ್​ನಲ್ಲಿ ಕಾಣಿಸಿಕೊಳ್ಳುವ ಮಹಿಳಾ ಪಾತ್ರಕ್ಕೂ ಹಿಜಾಬ್​ ಕಡ್ಡಾಯ!