ಹಿಮಾ ದಾಸ್​ ಈಗ ಉಪ ಪೊಲೀಸ್ ವರಿಷ್ಠಾಧಿಕಾರಿ! ಅಸ್ಸಾಂ ಸರ್ಕಾರದ ಮಹತ್ವದ ನಿರ್ಧಾರ

ದಿಸ್ಪುರ: ಹಿಮಾ ದಾಸ್​ ಬಗ್ಗೆ ನಿಮಗೆಲ್ಲರಿಗೂ ಗೊತ್ತಿರುತ್ತದೆ. ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾದ ಓಟಗಾರ್ತಿ ಆಕೆ. ಇದೀಗ ಅದೇ ಹಿಮಾದಾಸ್​ಗೆ ಮತ್ತೊಂದು ವಿಶಿಷ್ಟ ಸ್ಥಾನ ಸಿಕ್ಕಿದೆ. ಹಿಮಾ ದಾಸ್​ರನ್ನು ಅಸ್ಸಾಂ ಸರ್ಕಾರ ಉಪ ಪೊಲೀಸ್​ ವರಿಷ್ಠಾಧಿಕಾರಿಯಾಗಿ (ಡಿಎಸ್​ಪಿ) ನೇಮಿಸಿದೆ. ಈ ಕುರಿತಾಗಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ. ಅಸ್ಸಾಂನ ಸರ್ಬಾನಂದ ಸೋನೊವಾಲ್ ಸರ್ಕಾರವು ಹಿಮಾ ದಾಸ್​ … Continue reading ಹಿಮಾ ದಾಸ್​ ಈಗ ಉಪ ಪೊಲೀಸ್ ವರಿಷ್ಠಾಧಿಕಾರಿ! ಅಸ್ಸಾಂ ಸರ್ಕಾರದ ಮಹತ್ವದ ನಿರ್ಧಾರ