ದೆಹಲಿ ನಿವಾಸದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬಿಜೆಪಿ ಸಂಸದ ರಾಮ್​ ಸ್ವರೂಪ್​ ಶರ್ಮಾ ಶವ ಪತ್ತೆ

ನವದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್​ ಸ್ವರೂಪ್​ ಶರ್ಮಾ ಅವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಅವರ ದೆಹಲಿ ನಿವಾಸದಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಮೂಲಗಳ ಪ್ರಕಾರ ಸಂಸದರು ತಮ್ಮ ನಿವಾಸದಲ್ಲಿ ಬೆಳಗ್ಗೆ 7 ಸಮಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆಯೋ? ಎಂಬುದನ್ನು ತನಿಖೆ ನಡೆಸುತ್ತಿದ್ದೇವೆಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿರಿ: ಭವಾನಿ ರೇವಣ್ಣ ಶಾಸಕಿ ಆಗ್ತಾರಾ? ಈ ಕುರಿತು ದೇವೇಗೌಡರ ಸೊಸೆ ಹೇಳಿದ್ದೇನು? ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಇಂದು ನಡೆಯಬೇಕಿದ್ದ ಸಂಸದೀಯ … Continue reading ದೆಹಲಿ ನಿವಾಸದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬಿಜೆಪಿ ಸಂಸದ ರಾಮ್​ ಸ್ವರೂಪ್​ ಶರ್ಮಾ ಶವ ಪತ್ತೆ