ಅಸ್ಸಾಂನ ಹೊಸ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಸರ್ಮ ಆಯ್ಕೆ

ಗೌಹಾಟಿ : ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ತಂತ್ರಜ್ಞರಾಗಿದ್ದ ಮತ್ತು ಪಕ್ಷದ ಹಿರಿಯ ಮುಖಂಡರಾದ ಹಿಮಂತ ಬಿಸ್ವ ಸರ್ಮ ಅವರು ಅಸ್ಸಾಂನ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಇಂದು ಅಸ್ಸಾಂನ ವಿಧಾನಸಭಾ ಆವರಣದಲ್ಲಿ ನಡೆದ ಹೊಸ ಶಾಸಕರ ಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ಮ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸತತ ಎರಡನೇ ಅವಧಿಗೆ ಅಸ್ಸಾಂನಲ್ಲಿ ಅಧಿಕಾರಕ್ಕೆ ಮರಳಿದೆ. ಇಂದು ಗೌಹಾಟಿಯಲ್ಲಿ ಈವರೆಗೆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಸರ್ಬಾನಂದ ಸೊನೊವಾಲ್ ಮತ್ತು ಪಕ್ಷದ ನಾಲ್ಕು ಕೇಂದ್ರೀಯ ಪರಿವೀಕ್ಷಕರ … Continue reading ಅಸ್ಸಾಂನ ಹೊಸ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಸರ್ಮ ಆಯ್ಕೆ