ಅಸ್ಸಾಂನ 15ನೇ ಸಿಎಂ ಆದ ಹಿಮಂತ ಬಿಸ್ವ ಸರ್ಮ

ಗೌಹಾಟಿ : ಹಿರಿಯ ಶಾಸಕ ಹಾಗೂ ಬಿಜೆಪಿ ಮುಖಂಡ ಹಿಮಂತ ಬಿಸ್ವ ಸರ್ಮ ಅವರು ಇಂದು ಅಸ್ಸಾಂನ 15ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಸ್ಸಾಂನಲ್ಲಿ ಭಾರೀ ಬಹುಮತದಿಂದ ಗೆದ್ದಿರುವ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದ ದಾಯಿತ್ವವನ್ನು ಸರ್ಮ ವಹಿಸಿಕೊಂಡಿದ್ದಾರೆ. ಗೌಹಾಟಿಯ ಸ್ರೀಮಂತ ಸಂಕರದೇವ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಮತ್ತು ಇತರ ನಾಯಕರು, ವಿರೋಧ ಪಕ್ಷದ ನಾಯಕರು ಭಾಗವಹಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಚಿತ್ರಗಳೊಂದಿಗೆ ಟ್ವೀಟ್​ ಮಾಡಿರುವ ಸಿಎಂ ಸರ್ಮ, “ರಾಜ್ಯ … Continue reading ಅಸ್ಸಾಂನ 15ನೇ ಸಿಎಂ ಆದ ಹಿಮಂತ ಬಿಸ್ವ ಸರ್ಮ