ಯಾರ ಮೇಲೂ ಹಿಂದಿ ಹೇರುವುದಿಲ್ಲ…

ಬೆಂಗಳೂರು: ಹಿಂದಿ ವಿಚಾರವಾಗಿ ಕನ್ನಡ ನಟ ಸುದೀಪ್ ಹೇಳಿಕೆಗೆ ಟ್ವೀಟ್ ಮಾಡಿ ಅತಿರೇಕ ತೋರಿದ್ದ ಬಾಲಿವುಡ್ ನಟ ಅಜಯ್ ದೇವಗನ್ ವಿರುದ್ಧ ರಾಜಕಾರಣಿಗಳು, ಚಿತ್ರರಂಗ ಸೇರಿ ಕನ್ನಡಿಗರು ಸಿಡಿದೆದ್ದಿರುವ ಬೆನ್ನಲ್ಲೇ, ಹಿಂದಿಯನ್ನು ರಾಷ್ಟ್ರಭಾಷೆ ಎಂದು ಕಡ್ಡಾಯ ಮಾಡಿಲ್ಲ, ಹಿಂದೆ ಹೇರಿಕೆಗೆ ಯಾರ ಮೇಲೂ ಒತ್ತಡ ಹಾಕಿಲ್ಲ ಎಂದು ಕೇಂದ್ರ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಧಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ(ಎನ್​ಇಪಿ)ಜಾರಿ ಸಂಬಂಧ ಗುರುವಾರ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಸುದೀಪ್- ಅಜಯ್ … Continue reading ಯಾರ ಮೇಲೂ ಹಿಂದಿ ಹೇರುವುದಿಲ್ಲ…