ಪಟಾಕಿ ಮಾರಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ; ಮುಸ್ಲಿಂ ಪಟಾಕಿ ಅಂಗಡಿಗೆ ಹಿಂದೂ ಯುವಕರ ವಾರ್ನಿಂಗ್​!

ಭೋಪಾಲ್​: ಕರೊನಾ ಸಮಯದಲ್ಲಿ ಪಟಾಕಿ ಸಿಡಿಸುವುದರಿಂದ ಸೋಂಕಿತರ ಆರೋಗ್ಯ ಇನ್ನಷ್ಟು ಹದಗೆಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಆಯಾ ರಾಜ್ಯ ಸರ್ಕಾರಗಳು ಪಟಾಕಿ ಮಾರಾಟಕ್ಕೆ ನಿರ್ಬಂಧ ಹೇರಲಾರಂಭಿಸಿವೆ. ಆದರೆ ಮಧ್ಯಪ್ರದೇಶದ ನಗರವೊಂದರಲ್ಲಿ ಪಟಾಕಿ ಅಂಗಡಿ ಇಟ್ಟುಕೊಂಡಿದ್ದ ಮುಸ್ಲಿಂ ಮಾಲೀಕರಿಗೆ ಹಿಂದೂ ಯುವಕರು ವಾರ್ನಿಂಗ್​ ಕೊಟ್ಟಿದ್ದು, ಈ ವಿಡಿಯೋ ಇದೀಗ ಅನೇಕರ ಕೆಂಗಣ್ಣಿಗೆ ಗುರಿಯಾಗಿದೆ. ಅಂಗಡಿಯಲ್ಲಿದ್ದ ಮುಸ್ಲಿಂ ಮಾಲೀಕರ ಬಳಿ ಬರುವ ಹಿಂದೂ ಯುವಕರು, “ಈ ಕೂಡಲೇ ಅಂಗಡಿಯಲ್ಲಿ ಪಟಾಕಿ ಮಾರಾಟ ನಿಲ್ಲಿಸಬೇಕು. ಇಲ್ಲದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ನಡೆಯಬಾರದ್ದು ನಡೆಯುತ್ತದೆ” ಎಂದು … Continue reading ಪಟಾಕಿ ಮಾರಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ; ಮುಸ್ಲಿಂ ಪಟಾಕಿ ಅಂಗಡಿಗೆ ಹಿಂದೂ ಯುವಕರ ವಾರ್ನಿಂಗ್​!