ಪಾಕಿಸ್ತಾನದ ಹೈದರಾಬಾದ್​ನಲ್ಲಿ ಖ್ಯಾತ ಹಿಂದು ವೈದ್ಯನ ಬರ್ಬರ ಹತ್ಯೆ: ಕಾರು ಚಾಲಕ ಅರೆಸ್ಟ್​

ಕರಾಚಿ: ಪಾಕಿಸ್ತಾನದಲ್ಲಿ ಹಿಂದು ವೈದ್ಯರೊಬ್ಬರ ಬರ್ಬರ ಹತ್ಯೆಯಾಗಿದೆ. ಮೃತರನ್ನು ಧರಮ್​ ದೇವ್​ ರಾಥಿ ಎಂದು ಗುರುತಿಸಲಾಗಿದ್ದು, ಅವರ ಕಾರು ಚಾಲಕನನ್ನು ಬಂಧಿಸಲಾಗಿದೆ. ಧರಮ್​ ದೇವ್​ ಅವರು ಪಾಕಿಸ್ತಾನದ ಹೈದರಾಬಾದ್​ನಲ್ಲಿ ಖ್ಯಾತ ಚರ್ಮರೋಗ ವೈದ್ಯರಾಗಿದ್ದರು. ತಮ್ಮ ಚಾಲಕನಿಂದಲೇ ಮನೆಯಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಖೈರ್​ಪುರ್​ನಲ್ಲಿರುವ ತನ್ನ ಮನೆಯಲ್ಲಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮನೆಗೆ ಹೋಗುವಾಗ ಧರಮ್​ ದೇವ್​ ಮತ್ತು ಕಾರು ಚಾಲಕನ ನಡುವೆ ಮಾತಿನ ಚಕಮಕಿ ಆರಂಭವಾಯಿತು. ಮಾತಿಗೆ ಮಾತು ಬೆಳೆದು, ಜಗಳ ಅತಿರೇಕಕ್ಕೆ ಹೋಗಿ ತಾಳ್ಮೆ ಕಳೆದುಕೊಂಡ ಚಾಲಕ … Continue reading ಪಾಕಿಸ್ತಾನದ ಹೈದರಾಬಾದ್​ನಲ್ಲಿ ಖ್ಯಾತ ಹಿಂದು ವೈದ್ಯನ ಬರ್ಬರ ಹತ್ಯೆ: ಕಾರು ಚಾಲಕ ಅರೆಸ್ಟ್​