ಪಾಕಿಸ್ತಾನದಲ್ಲಿ ಒಂದೇ ಕುಟುಂಬದ ಐವರು ಹಿಂದುಗಳ ಹತ್ಯೆ: ಬೆಚ್ಚಿಬಿದ್ದ ಸ್ಥಳೀಯ ನಿವಾಸಿಗಳು

ನವದೆಹಲಿ: ಹಿಂದು ಕುಟುಂಬದ ಐವರು ಸದಸ್ಯರ ಮೃತದೇಹವು ಕತ್ತು ಸೀಳಿದ ಸ್ಥಿತಿಯಲ್ಲಿ ನಿಗೂಢವಾಗಿ ಪತ್ತೆಯಾಗಿರುವ ಘಟನೆ ಪಾಕಿಸ್ತಾನದಲ್ಲಿ ಶುಕ್ರವಾರ ನಡೆದಿದ್ದು, ಮೇಲ್ನೋಟಕ್ಕೆ ಕೊಲೆಯಾಗಿದ್ದಾರೆನ್ನಲಾಗಿದೆ. ಪಾಕ್​ ನಗರ ರಹೀಮ್​ ಯಾರ್​ ಖಾನ್​ನಿಂದ 15 ಕಿ.ಮೀ ದೂರವಿರುವ ಅಬುದಾಬಿ ಕಾಲನಿಯಲ್ಲಿನ ನಿವಾಸದಲ್ಲಿ ಐವರ ಮೃತದೇಹ ಪತ್ತೆಯಾಗಿದೆ ಎಂದು ದಿ ನ್ಯೂಸ್​ ಇಂಟರ್ನ್ಯಾಷನಲ್​ ವರದಿ ಮಾಡಿದೆ. ಹರಿತವಾದ ಆಯುಧದಿಂದ ಕತ್ತು ಸೀಳಿದ ಸ್ಥಿತಿಯಲ್ಲಿ ಐವರ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿರಿ: ಮಾಜಿ ಸಚಿವರ ಸಿಡಿ ಪ್ರಕರಣ: 45ಕ್ಕೂ ಹೆಚ್ಚು ಪಿಜಿಗಳಲ್ಲಿ ಹುಡುಕಿದ್ರು … Continue reading ಪಾಕಿಸ್ತಾನದಲ್ಲಿ ಒಂದೇ ಕುಟುಂಬದ ಐವರು ಹಿಂದುಗಳ ಹತ್ಯೆ: ಬೆಚ್ಚಿಬಿದ್ದ ಸ್ಥಳೀಯ ನಿವಾಸಿಗಳು