ಉಡುಪಿಯ ಟಾಯ್ಲೆಟ್​ ಪ್ರಕರಣದ ಬಗ್ಗೆ ಮಹಿಳಾ ಆಯೋಗದ ಮುಖ್ಯಸ್ಥೆ ಹೇಳಿದ್ದೇನು? ಎತ್ತ ಸಾಗುತ್ತಿದೆ ವಿವಾದ?

ಉಡುಪಿ: ಕೆಲ ದಿನಗಳ ಹಿಂದೆ ಉಡುಪಿ ಕಾಲೇಜಿನಲ್ಲಿ ಟಾಯ್ಲೆಟ್​ನಲ್ಲಿ ಹಿಂದೂ ವಿದ್ಯಾರ್ಥಿನಿಯ ವಿಡಿಯೋ ರೆಕಾರ್ಡ್ ಮಾಡಿರುವ ಬಗ್ಗೆ ವಿವಾದ ಸೃಷ್ಟಿಯಾಗಿತ್ತು. ಈ ಕುರಿತಾಗಿ ರಾಜ್ಯ ನಾಯಕರೂ ಮಾತಿಗೆ ಮಾತು ಬೆಳೆಸಿರುವುದು ಸುಳ್ಳಲ್ಲ. ಈ ಪ್ರಕರಣದ ಹಿನ್ನೆಲೆಯಲ್ಲಿ, ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಅದರೊಂದಿಗೆ ಉಡುಪಿಗೆ ನಿನ್ನೆ ರಾಷ್ಟ್ರೀಯ ಮಹಿಳಾ ಆಯೋಗವೂ ಎಂಟ್ರಿ ಕೊಟ್ಟಿದ್ದು, ಪ್ರಕರಣದ ತನಿಖೆ ಇನ್ನಷ್ಟು ತೀವ್ರಗೊಂಡಿದೆ. ಇದನ್ನೂ ಓದಿ: Kushboo Briefs About Udupi College Case Investigation | … Continue reading ಉಡುಪಿಯ ಟಾಯ್ಲೆಟ್​ ಪ್ರಕರಣದ ಬಗ್ಗೆ ಮಹಿಳಾ ಆಯೋಗದ ಮುಖ್ಯಸ್ಥೆ ಹೇಳಿದ್ದೇನು? ಎತ್ತ ಸಾಗುತ್ತಿದೆ ವಿವಾದ?