23.2 C
Bangalore
Saturday, December 14, 2019

ನ್ಯೂಯಾರ್ಕ್​ ಪಬ್​ನ ವಿಐಪಿ ಶೌಚಗೃಹಗಳ ಗೋಡೆಗಳ ಮೇಲೆ ಹಿಂದು ದೇವತೆಗಳ ಚಿತ್ರ !

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ನ್ಯೂಯಾರ್ಕ್​: ಶೌಚಗೃಹದ ಗೋಡೆಗಳ ಮೇಲೆ ಗಣಪತಿಯ ಚಿತ್ರ, ಶೂ ಮೇಲೆ ಶ್ರೀರಾಮನ ಚಿತ್ರ…ಹೀಗೆ ನಮಗೆ ಕಲ್ಪಿಸಿಕೊಳ್ಳಲೂ ಸಾಧ್ಯವಾಗದ ಸ್ಥಳಗಲ್ಲಿ ಹಿಂದು ದೇವತೆಗಳ ಫೋಟೋ ಹಾಕಲಾಗುತ್ತಿದೆ. ಇಂಥ ಪ್ರಕರಣಗಳು ಪದೇಪದೆ ಬೆಳಕಿಗೆ ಬರುತ್ತಿವೆ. ಈಗ ಅಮೆರಿಕ ಓಹಿಯೋದ ನಿವಾಸಿಯಾಗಿರುವ ಭಾರತ ಮೂಲದ ಅಂಕಿತಾ ಮಿಶ್ರಾ ಎಂಬುವರು ಇಂಥದ್ದೇ ಒಂದು ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದಾರೆ. ಪಬ್​ನ ಶೌಚಗೃಹದ ಮೇಲೆ ಕಾಳಿ, ಗಣೇಶನ ಚಿತ್ರಗಳನ್ನು ನೋಡಿ ಅಕ್ಷರಶಃ ಶಾಕ್ ಆಗಿದ್ದಾಗಿ ತಮ್ಮ ಬ್ಲಾಗ್​ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ನ್ಯೂಯಾರ್ಕ್​ನ ಬುಶ್​ವಿಕ್​ ಪಟ್ಟಣದ ಪಬ್​ಗೆ ಸ್ನೇಹಿತರೊಟ್ಟಿಗೆ ಹೋಗಿದ್ದೆ. ಆ ಪಬ್​ ಅದ್ಭುತವಾಗಿದೆ. ಅಲ್ಲಿ ತುಂಬ ಸೃಜನಶೀಲ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಬೆಳಕಿನ ವ್ಯವಸ್ಥೆ, ನೃತ್ಯಗಳೆಲ್ಲ ಮನಮೋಹಕವಾಗಿತ್ತು. ಅಲ್ಲಿನ ಅಲಂಕಾರಗಳನ್ನೆಲ್ಲ ಕುತೂಹಲದಿಂದ ನೋಡುತ್ತಾ ಹೋದೆ. ಹಾಗೇ ವಿಐಪಿ ಶೌಚಗೃಹಗಳನ್ನು ನೋಡಿದಾಗ ಶಾಕ್​ ಆದೆ. ಅದರ ಗೋಡೆಗಳ ಮೇಲೆ ಹಿಂದೂ ದೇವತೆಗಳಾದ ಗಣೇಶ, ಸರಸ್ವತಿ, ಕಾಳಿ, ಶಿವನ ಚಿತ್ರಗಳನ್ನು ಹಾಕಲಾಗಿದೆ. ಅದೂ ಕೂಡ ಅಲಂಕಾರಗೊಂಡಿರುವ ಚಿತ್ರಗಳು ಎಂದು ಬರೆದಿದ್ದಾರೆ.

ಸ್ವತಃ ಕಲಾವಿದೆಯಾಗಿರುವ ಅಂಕಿತಾ ಸುಮ್ಮನೆ ಇರದೆ ಪಬ್​ಗೆ ಮೇಲ್​ ಮಾಡಿದ್ದಾರೆ. ತಮ್ಮ ಫೇಸ್​ಬುಕ್​, ಇನ್​ಸ್ಟಾಗ್ರಾಂನಲ್ಲೂ ಬರೆದುಕೊಂಡಿದ್ದಾರೆ. ಈ ವೀಕೆಂಡ್​ನಲ್ಲಿ ನಾನು ನೋಡಿದ ದೃಶ್ಯ ಬೇಸರ ತರಿಸಿದೆ ಎಂದಿದ್ದಾರೆ.

ಹಾಗೇ ಪಬ್​ನವರು ಕೂಡ ಕ್ಷಮೆ ಕೇಳಿ ಮೇಲ್​ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಮಗೆ ಸರಿಯಾಗಿ ಗೊತ್ತಿಲ್ಲ. ಸಂಸ್ಕೃತಿಯ ಬಗ್ಗೆ ಇನ್ನೂ ಆಳವಾದ ಅಧ್ಯಯನ ಮಾಡುತ್ತೇವೆ. ಈ ಮೊದಲು ಇಂಥ ಚಿತ್ರಗಳನ್ನು ಅಲಂಕಾರಕ್ಕೆ ಬಳಸಿದ್ದನ್ನು ನೋಡಿದ್ದರಿಂದ ಇಲ್ಲೂ ಬಳಸಿಕೊಂಡಿದ್ದೇವೆ ಎಂದು ಮೇಲ್​ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...