ಹಿಂದುತ್ವ ಧರ್ಮವಲ್ಲ, ಬಜರಂಗದಳ ಗೂಂಡಾಗಳ ಗುಂಪು: ದಿಗ್ವಿಜಯ್​ ಸಿಂಗ್​

ನವದೆಹಲಿ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ಇನ್ನು ರಾಷ್ಟ್ರದಾದ್ಯಂತ ಕಾಂಗ್ರೆಸ್​ ನಾಯಕರು ದಕ್ಷಿಣ ಭಾರತದಲ್ಲಿ ಬಿಜೆಪಿ ಸೋಲನ್ನು ಸಂಭ್ರಮಿಸುತ್ತಿದ್ದಾರೆ ಇತ್ತ ಪಕ್ಷದ ಹಿರಿಯ ನಾಯಕರೊಬ್ಬರು ವಿವಾದಾತ್ಮ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಹಿಂದುತ್ವ ಧರ್ಮವೇ ಅಲ್ಲ ಹಿರಿಯ ಕಾಂಗ್ರೆಸ್​ ನಾಯಕ, ಮಾಜಿ ಕೇಂದ್ರ ಸಚಿವ ದಿಗ್ವಿಜಯ್​ ಸಿಂಗ್​ ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಹಿಂದುತ್ವ ಒಂದು ಧರ್ಮ ಅಲ್ಲ ಎಂದು … Continue reading ಹಿಂದುತ್ವ ಧರ್ಮವಲ್ಲ, ಬಜರಂಗದಳ ಗೂಂಡಾಗಳ ಗುಂಪು: ದಿಗ್ವಿಜಯ್​ ಸಿಂಗ್​