ಕಾಂಗ್ರೆಸ್‌ನಿಂದ ಮಾತ್ರ ಸಾಮಾಜಿಕ ನ್ಯಾಯ

blank

ಹಿರಿಯೂರು: ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಹಿತ ಕಾಯಲು ಮುಂಚೂಣಿಯಲ್ಲಿರುವ ಕಾಂಗ್ರೆಸ್ ಜನರ ವಿಶ್ವಾಸ ಗಳಿಸಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ತೆರಳುವ ಮಾರ್ಗ ಮಧ್ಯೆ ಹಿರಿಯೂರಿಗೆ ಶನಿವಾರ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರ ಜತೆ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದರು.

ಪಕ್ಷ-ಕಾರ್ಯಕರ್ತರನ್ನು ತಳಮಟ್ಟದಿಂದ ಸಂಘಟಿಸಿ, ಪಕ್ಷವನ್ನು ಬಲಗೊಳಿಸಲು ಮುಖಂಡರು ಶ್ರಮಿಸಬೇಕು, ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಎಸ್.ಸಾದತ್ ಉಲ್ಲಾ, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಜಿ.ದಾದಾಪೀರ್, ರಫೀಕ್, ಜ್ಞಾನೇಶ್ ಕುಮಾರ್, ಹುಸೇನ್, ಕರಿಯಪ್ಪ, ಜಗದೀಶ್, ಹರೀಶ್ ಇತರರಿದ್ದರು.

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…