ವಿರಾಟ್​ ಕೊಹ್ಲಿ ಜೊತೆಗಿನ ಸ್ನೇಹದ ಬಗ್ಗೆ ಮನಬಿಚ್ಚಿ ಮಾತನಾಡಿದ ಎಬಿ ಡಿವಿಲಿಯರ್ಸ್?

ಮುಂಬೈ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಮೊದಲ 2 ಟೆಸ್ಟ್​ ಪಂದ್ಯಗಳಿಂದ ವಿರಾಟ್ ಕೊಹ್ಲಿ ಹಿಂದೆ ಸರಿದಿದ್ದೇಕೆ ಎಂದು ಕಂಡು ಹಿಡಿಯುವೆ. ಆದರೆ ನಾನು ಯಾರಿಗೂ ಹೇಳುವುದಿಲ್ಲ ಎಂದು ಆರ್​ಸಿಬಿ ಮಾಜಿ ಆಟಗಾರ ವಿರಾಟ್​ ಕೊಹ್ಲಿ ಆಪ್ತ ಗೆಳೆಯ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ. ಇದನ್ನೂ ಓದಿ:INDIA ಮೈತ್ರಿಕೂಟಕ್ಕೆ ಅಘಾತ: ಮತ್ತೆ ಬಿಜೆಪಿ ಜೊತೆ ನಿತೀಶ್​ಕುಮಾರ್​ ದೋಸ್ತಿ! ಇಂಗ್ಲೆಂಡ್​ ವಿರುದ್ಧದ ಮೊದಲ 2 ಪಂದ್ಯಗಳಿಂದ ವೈಯಕ್ತಿಕ ಕಾರಣದಿಂದ ಹಿಂದೆ ಸರಿದ ವಿರಾಟ್ ಕೊಹ್ಲಿ ಸರಣಿಯ ಉಳಿದ ಮೂರು ಪಂದ್ಯಗಳಿಗೆ ಲಭ್ಯರಾಗುವ … Continue reading ವಿರಾಟ್​ ಕೊಹ್ಲಿ ಜೊತೆಗಿನ ಸ್ನೇಹದ ಬಗ್ಗೆ ಮನಬಿಚ್ಚಿ ಮಾತನಾಡಿದ ಎಬಿ ಡಿವಿಲಿಯರ್ಸ್?