ರಾಜಕಾರಣಿಗಳೇ ಈತನ ಟಾರ್ಗೆಟ್, ಬಲೆ ಬೀಸಿದ್ದು ಒಬ್ಬಿಬ್ಬರಿಗಲ್ಲ!; ಶಾಸಕರ ಹೆಸರಿನಲ್ಲಿ ಶಾಸಕಿಗೇ ವಂಚಿಸಿ ಕೊನೆಗೂ ಸಿಕ್ಕಿಬಿದ್ದ..

ಕೊಳ್ಳೇಗಾಲ: ಶಾಸಕರೊಬ್ಬರ ಹೆಸರಿನಲ್ಲಿ ಶಾಸಕಿಯೊಬ್ಬರಿಗೆ ಐವತ್ತು ಸಾವಿರ ರೂಪಾಯಿ ಮೋಸ ಮಾಡಿದ್ದ ಯುವಕನೊಬ್ಬ ಕೊನೆಗೂ ಸಿಕ್ಕಿಬಿದ್ದಿದ್ದು, ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾನೆ. ಕನಕಪುರದ ದೊಡ್ಡಮಳಲವಾಡಿಯ ಸಚಿನ್​ ಗೌಡ ಬಂಧಿತ ಆರೋಪಿ. ಈತ ಕೊಳ್ಳೇಗಾಲ ಶಾಸಕ ಮಹೇಶ್​ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಂಕೋಲ ಶಾಸಕಿ ರೂಪಾಲಿ ನಾಯ್ಕ್ ಅವರಿಗೆ ವಂಚಿಸಿ, ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ತಾನು ಕೊಳ್ಳೇಗಾಲ ಶಾಸಕ ಮಹೇಶ್ ಅವರ ಆಪ್ತ ಸಹಾಯಕ ಎಂದು ಶಾಸಕಿ ರೂಪಾಲಿ ನಾಯ್ಕ್​ಗೆ ಕರೆ ಮಾಡಿದ್ದ ಸಚಿನ್, ಶಾಸಕರಿಗೇ ತುರ್ತಾಗಿ 50 … Continue reading ರಾಜಕಾರಣಿಗಳೇ ಈತನ ಟಾರ್ಗೆಟ್, ಬಲೆ ಬೀಸಿದ್ದು ಒಬ್ಬಿಬ್ಬರಿಗಲ್ಲ!; ಶಾಸಕರ ಹೆಸರಿನಲ್ಲಿ ಶಾಸಕಿಗೇ ವಂಚಿಸಿ ಕೊನೆಗೂ ಸಿಕ್ಕಿಬಿದ್ದ..