ಜಿ-20 ಶೃಂಗಸಭೆಯಲ್ಲಿ ನ್ಯೂ ಡೆಲ್ಲಿ ಡಿಕ್ಲರೇಷನ್​ ಅಂಗೀಕಾರ; ಭಾರತದ ಅಧ್ಯಕ್ಷತೆಗೆ ಮಹತ್ವದ ಗೆಲುವು

ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಜಿ-20 ಶೃಂಗಸಭೆಯಲ್ಲಿ ನ್ಯೂ ಡೆಲ್ಲಿ ಡಿಕ್ಲರೇಷನ್​ ಅಂಗೀಕರಿಸುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಮಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ನಮ್ಮ ತಂಡದ ಕಠಿಣ ಪರಿಶ್ರಮದಿಂದಾಗಿ ನ್ಯೂ ಡೆಲ್ಲಿ ಡಿಕ್ಲರೇಷನ್​​ ಅಂಗೀಕಾರವಾಗಿದೆ. ಪ್ರತ್ಯೇಕವಾಗಿ ಹಾಗೂ ಪರೋಕ್ಷವಾಗಿ ಇದಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಪ್ರಧಾನಿ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಜಿ-20 ಶೃಂಗಸಭೆ; ದೇಶದ ವಾಸ್ತವಾಂಶವನ್ನು ಅತಿಥಿಗಳಿಂದ ಮರೆಮಾಚಲಾಗುತ್ತಿದೆ: ರಾಹುಲ್​ ಗಾಂಧಿ ಈ ಕುರಿತು ಸಾಮಾಜಿಕ ಜಾಲತಾಣ … Continue reading ಜಿ-20 ಶೃಂಗಸಭೆಯಲ್ಲಿ ನ್ಯೂ ಡೆಲ್ಲಿ ಡಿಕ್ಲರೇಷನ್​ ಅಂಗೀಕಾರ; ಭಾರತದ ಅಧ್ಯಕ್ಷತೆಗೆ ಮಹತ್ವದ ಗೆಲುವು