ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಇಂದು ಭಾರತ-ಪಾಕ್ ಕಾದಾಟ

ಢಾಕಾ: ಗೋಲಿನ ಸುರಿಮಳೆ ಹರಿಸಿ ಆತಿಥೇಯ ಬಾಂಗ್ಲಾದೇಶ ತಂಡವನ್ನು ಸೋಲಿಸಿದ ವಿಶ್ವಾಸದಲ್ಲಿರುವ ಭಾರತ ತಂಡ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ತನ್ನ 3ನೇ ಪಂದ್ಯದಲ್ಲಿ ಶುಕ್ರವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ಸಾಧನೆಯ ಬಳಿಕ ಮೊದಲ ಟೂರ್ನಿ ಆಡುತ್ತಿರುವ ಭಾರತ ತಂಡ ಬಹುತೇಕ ಯುವ ಆಟಗಾರರಿಂದ ಕೂಡಿದೆ. ದಕ್ಷಿಣ ಕೊರಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಡ್ರಾಕ್ಕೆ ತೃಪ್ತಿಪಟ್ಟ ಬಳಿಕ ಬಾಂಗ್ಲಾ ವಿರುದ್ಧ 9-0ಯಿಂದ ಗೆದ್ದು ಲಯ ಕಂಡುಕೊಂಡಿದೆ. ಇದೀಗ … Continue reading ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಇಂದು ಭಾರತ-ಪಾಕ್ ಕಾದಾಟ