ಕ್ರಿಕೆಟ್ ತಂಡಗಳು ಸತತ 2 ಟೂರ್ನಿ ಆಡುವಾಗ ಹಾಕಿ ತಂಡಗಳಿಗೆ ಯಾಕೆ ಸಾಧ್ಯವಿಲ್ಲ? ಕ್ರೀಡಾ ಸಚಿವ ಗರಂ

ನವದೆಹಲಿ: ಮುಂದಿನ ವರ್ಷದ ಬರ್ಮಿಂಗ್‌ಹ್ಯಾಂ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪುರುಷರ ಮತ್ತು ಮಹಿಳಾ ತಂಡಗಳು ಪಾಲ್ಗೊಳ್ಳುವುದಿಲ್ಲ ಎಂದು ಹಾಕಿ ಇಂಡಿಯಾ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿರುವ ಬಗ್ಗೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭಾನುವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಕ್ರೀಡಾ ಒಕ್ಕೂಟವೊಂದು ಕೇಂದ್ರ ಸರ್ಕಾರದ ಜತೆಗೆ ಚರ್ಚಿಸಿದ ಬಳಿಕವಷ್ಟೇ ಇಂಥದ್ದೊಂದು ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ಸಾಧ್ಯ. ಏಕಪಕ್ಷೀಯವಾಗಿ ಇಂಥ ನಿರ್ಧಾರ ಕೈಗೊಳ್ಳುವಂತಿಲ್ಲ. ಒಲಿಂಪಿಕ್ಸ್ ಕ್ರೀಡೆಗಳಿಗೆ ಸರ್ಕಾರವೇ ಹೆಚ್ಚಿನ ಆರ್ಥಿಕ ನೆರವು ನೀಡುತ್ತದೆ. ಹೀಗಾಗಿ ದೇಶವನ್ನು ಪ್ರತಿನಿಧಿಸುವ ತಂಡದ … Continue reading ಕ್ರಿಕೆಟ್ ತಂಡಗಳು ಸತತ 2 ಟೂರ್ನಿ ಆಡುವಾಗ ಹಾಕಿ ತಂಡಗಳಿಗೆ ಯಾಕೆ ಸಾಧ್ಯವಿಲ್ಲ? ಕ್ರೀಡಾ ಸಚಿವ ಗರಂ