ಶುದ್ಧ ನೀರು ಲಾರ್ವಾ ಉತ್ಪತ್ತಿಯ ತಾಣ

Latest News

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರ ಕಾಲೆಳೆದ ಅನರ್ಹ ಶಾಸಕ ರಮೇಶ್​ ಜಾರಕಿಹೊಳಿ!

ಬೆಳಗಾವಿ: ಉಪಚುನಾವಣೆಯ ಪ್ರಚಾರಕ್ಕೆ ಹೋಗಿ ಅನರ್ಹ ಶಾಸಕ ರಮೇಶ್​ ಜಾರಕಿಹೊಳಿ ಸ್ಥಳೀಯ ಬಿಜೆಪಿ ನಾಯಕರ ಕಾಲೆಳೆದ ಪ್ರಸಂಗ ಜರುಗಿದೆ. ಮೊದಲು ತಾವೆಲ್ಲ ಒಲ್ಲದ ಮನಸ್ಸಿನಿಂದ...

ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​​ ಸ್ಮರಣೀಯವಾಗಿಸಲು ಕೋಲ್ಕತದ ಪ್ರಮುಖ ಕಟ್ಟಡಗಳಲ್ಲಿ ರಾರಾಜಿಸುತ್ತಿವೆ 3D ಮ್ಯಾಪಿಂಗ್​!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​​​ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಆತಿಥೇಯ ಭಾರತ ಮತ್ತು ಪ್ರವಾಸಿ ಬಾಂಗ್ಲಾದೇಶ ಚೊಚ್ಚಲ ಹಗಲು-ಇರುಳು ಟೆಸ್ಟ್​ ಪಂದ್ಯವನ್ನು...

ಅಂದಿನ ಮಂಡ್ಯದ ಸ್ವಾಭಿಮಾನದ ಕಹಳೆ ಇಂದು ಕೆ.ಆರ್​.ಪೇಟೆಗೆ ಶಿಫ್ಟ್​!

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಮೊಳಗಿದ್ದ ಕಹಳೆ ಧ್ವನಿ ಜಿಲ್ಲೆಯಲ್ಲಿ ಮತ್ತೆ ಮೊಳಗಲಿದೆ. ಉಪ ಚುನಾವಣೆಯಲ್ಲಿ ಕೆ.ಆರ್.ಪೇಟೆ ಪಕ್ಷೇತರ ಅಭ್ಯರ್ಥಿ ಸರ್ವೇ ದೇವೇಗೌಡಗೆ ಚುನಾವಣಾ ಆಯೊಗ...

ಅನಾಮಧೇಯ ಕರೆಯಿಂದ ನಿಂತ ಮದುವೆ; ಬೇರೊಬ್ಬ ಹುಡುಗನ ಜತೆ ನಿಶ್ಚಯ

ರಾಮನಗರ: ವಧುವಿಗೆ ಬಂದ ಅನಾಮಧೇಯ ಪೋನ್​ಕಾಲ್​ನಿಂದ ಮುರಿದು ಬಿದ್ದ ಮದುವೆ, ಬೇರೊಬ್ಬ ಹುಡುಗನ ಜತೆ ನಿಶ್ಚಯವಾಗುವ ಮೂಲಕ ಸುಖಾಂತ್ಯಗೊಂಡಿದೆ. ಮದುವೆ ನಿಶ್ಚಯವಾಗಿದ್ದ ಗಂಡಿಗೆ ಮೊದಲೇ...

ಮೈದಾನ ಯಾವುದೇ ಇರಲಿ, ಬಾಲ್ ಯಾವುದೇ ಆಗಲಿ​ ಶಮಿ ತುಂಬಾ ಡೇಂಜರಸ್​ ಎಂದ ಆಟಗಾರನ್ಯಾರು?

ಕೋಲ್ಕತ: ಮೊದಲ ಬಾರಿಗೆ ಅಹರ್ನಿಶಿ ಟೆಸ್ಟ್​ ಪಂದ್ಯವನ್ನಾಡಲು ಟೀಮ್​​ ಇಂಡಿಯಾ ತುದಿಗಾಲಲ್ಲಿ ನಿಂತಿದೆ. ಇಂದು ಆರಂಭವಾಗಲಿರುವ ಪಂದ್ಯಕ್ಕೆ ಅನೇಕ ಗಣ್ಯರು ಸಾಕ್ಷಿಯಾಗಲಿದ್ದಾರೆ. ಇದರ...

ಹೊಳಲ್ಕೆರೆ, ಶುದ್ಧ, ನೀರು, ತಾಳಿಕಟ್ಟೆ, ಆರೋಗ್ಯ, ಕೇಂದ್ರ,
ಹೊಳಲ್ಕೆರೆ: ಶುದ್ಧ ನೀರಲ್ಲೂ ಲಾರ್ವಾಗಳು ಕಂಡುಬರುವ ಸಾಧ್ಯತೆ ಹೆಚ್ಚಾಗಿದ್ದು, ನೀರು ಹೆಚ್ಚು ದಿನ ಶೇಖರಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ನಿರೀಕ್ಷಕ ಮಹಮ್ಮದ್ ಶೌಕತ್‌ಅಲಿ ತಿಳಿಸಿದರು.

ತಾಲೂಕಿನ ತಾಳಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ತಾಳಿಕಟ್ಟೆ ಕಾವಲ್‌ನಲ್ಲಿ ರಾಷ್ಟ್ರೀಯ ಡೆಂೆ ದಿನಾಚರಣೆ ಅಂಗವಾಗಿ ಮನೆ ಮನೆಗೆ ತೆರಳಿ ಲಾರ್ವಾ ಸಮೀಕ್ಷೆ ನಡೆಸಿ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಜಾಗೃತಿ ಮೂಡಿಸಿದರು.

ಡೆಂೆ ಜ್ವರ ಈಡೀಸ್ ಸೊಳ್ಳೆಯಿಂದ ಹರಡುತ್ತದೆ. ಇವು ಶುದ್ಧ ನೀರಿನಲ್ಲಿ ಮೊಟ್ಟೆ ಇಟ್ಟು ಮರಿ ಮಾಡುತ್ತವೆ. ಹೀಗಾಗಿ ಸ್ವಚ್ಛ ನೀರನ್ನು ಆಗಾಗ್ಗೆ ಬದಲಿಸುವುದರಿಂದ ಲಾರ್ವಾಗಳ ಉತ್ಪತ್ತಿ ತಡೆಗಟ್ಟಬಹುದು ಎಂದರು.

ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಅಶೋಕ್ ಮಾತನಾಡಿ, ಜನರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ರೋಗಗಳ ನಿಯಂತ್ರಣಕ್ಕೆ ಸಹಕರಿಸಬೇಕು. ವೈದ್ಯರ ಸಲಹೆಯಂತೆ ನಡೆದುಕೊಳ್ಳಬೇಕು. ಎಲ್ಲರೂ ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶಕ್ಕೆ ಮುಂದಾದರೆ ರೋಗಮುಕ್ತ ಜೀವನ ನಡೆಸಬಹುದು ಎಂದರು.

ತಾಳಿಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಯುಷ್ ವೈದ್ಯಾಧಿಕಾರಿ ಡಾ. ನಾಗರಾಜ್, ಆರೋಗ್ಯ ಇಲಾಖೆ ಜಿಲ್ಲಾ ಮೇಲ್ವಿಚಾರಕ ರುದ್ರಮುನಿ, ಕಿರಿಯ ಮತ್ತು ಹಿರಿಯ ಆರೋಗ್ಯ ಸಹಾಯಕರಾದ ರಾಘವೇಂದ್ರ, ಮಂಜಮ್ಮ, ಪ್ರಯೋಗಶಾಲೆ ಕಿರಿಯ ತಂತ್ರಜ್ಞ ಪ್ರದೀಪ್, ಅಂಗನವಾಡಿ ಕಾರ್ಯಕರ್ತೆ ಸುನಿತಾ, ಆಶಾ ಕಾರ್ಯಕರ್ತೆಯರಾದ ಜಯಶೀಲಾ, ಸಾವಿತ್ರಮ್ಮ, ನೇತ್ರಾವತಿ, ಶಶಿಕಲಾ ವಿಜಯಮ್ಮ ಮತ್ತಿತರರಿದ್ದರು.

- Advertisement -

Stay connected

278,656FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...