ಶಾಲೆಗಳಿಗೆ ಎರಡನೇ, ನಾಲ್ಕನೇ ಶನಿವಾರವೂ ರಜೆ ಘೋಷಣೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಶಾಲೆ ಹಾಗೂ ಕಚೇರಿಗಳಿಗೆ ಪ್ರತಿ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರವೂ ರಜೆ ಘೋಷಿಸಲಾಗಿದೆ. ಕೋವಿಡ್​19 ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ; ಸೋಮವಾರದಿಂದ ಎಸ್​ಎಸ್​ಎಲ್​ಸಿ ಮೌಲ್ಯಮಾಪನ; ವಾರದೊಳಗೆ ಮುಗಿಸಲು ಗಡುವು ಜುಲೈ 10ರಿಂದ ಆಗಸ್ಟ್​ 8ರ ವರೆಗಿನ ಅವಧಿಗೆ ಮಾತ್ರ ಎಲ್ಲ ಎರಡನೇ ಹಾಗೂ ನಾಲ್ಕನೇ ಶನಿವಾರಗಳಂದು ಈ … Continue reading ಶಾಲೆಗಳಿಗೆ ಎರಡನೇ, ನಾಲ್ಕನೇ ಶನಿವಾರವೂ ರಜೆ ಘೋಷಣೆ