ದ.ಕ. ಮತ್ತು ಉಡುಪಿ ಜಿಲ್ಲಾದ್ಯಂತ ಶಾಲೆಗಳಿಗೆ ನಾಳೆ ರಜೆ

Rain
Published on

ಮಂಗಳೂರು: ಜುಲೈ 9ರಂದು ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ. ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net