ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುತ್ಥಳಿ ಅನಾವರಣ ಸಮಾರಂಭ ಹಾಗೂ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು (ಗ್ರಾಮೀಣ ಮತ್ತು ನಗರ) ಶೈಕ್ಷಣಿಕ ವಲಯದ ಎಲ್ಲ ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜ.21ರಂದು ರಜೆ ಘೋಷಿಸಲಾಗಿದೆ. ಅದೇ ರೀತಿ ಬೆಳಗಾವಿ ತಾಲೂಕಿನ ನಗರ ಯೋಜನೆ ಹಾಗೂ ಗ್ರಾಮೀಣ ಯೋಜನೆಯ ಎಲ್ಲ ಅಂಗನವಾಡಿಗಳಿಗೆ 21ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶ ಹೊರಡಿಸಿದ್ದಾರೆ.
ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜ.21 ಶಾಲೆಗಳಿಗೆ ರಜೆ

You Might Also Like
ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್? ಇಲ್ಲಿದೆ ನೋಡಿ ಉತ್ತರ | Summer
Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…
ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging
hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…
ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್ ಡ್ಯಾಮೇಜ್ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health
Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್ ಕುಡಿಯುವುದು ಸಹ ಒಂದು…