2023ನೇ ಸಾಲಿನ ‘ಸಾರ್ವತ್ರಿಕ ರಜೆ- ಪರಿಮಿತ ರಜೆ’ಗಳ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ

ಬೆಂಗಳೂರು: ಮುಂದಿನ ವರ್ಷ ಅಂದರೆ 2023ನೇ ಸಾಲಿನಲ್ಲಿ ಒಟ್ಟು 19 ದಿನಗಳನ್ನು ಸಾರ್ವತ್ರಿಕ ರಜಾ ದಿನವನ್ನಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಈ ದಿನಗಳಲ್ಲಿ ಪ್ರಮುಖ ಹಬ್ಬಗಳು, ಗಣ್ಯರ ಜಯಂತಿಗಳು ಇರಲಿವೆ. ಸರ್ಕಾರ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಇಲ್ಲಿದೆ. ಭಾನುವಾರಗಳಂದು ಬರುವ ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ (15.01.2023), ಬಸವ ಜಯಂತಿ/ಅಕ್ಷಯ ತೃತೀಯ (23.04.2023) ಮತ್ತು ನರಕ ಚತುರ್ದಶಿ (12.11.2023) ಹಾಗೂ ಎರಡನೇ ಶನಿವಾರದಂದು ಬರುವ ಮಹಾಲಯ ಅಮವಾಸ್ಯೆ (14.10.2023) ಹಾಗೂ ನಾಲ್ಕನೇ ಶನಿವಾರದಂದು … Continue reading 2023ನೇ ಸಾಲಿನ ‘ಸಾರ್ವತ್ರಿಕ ರಜೆ- ಪರಿಮಿತ ರಜೆ’ಗಳ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ ಕರ್ನಾಟಕ ಸರ್ಕಾರ