ಹಣಕ್ಕಾಗಿ ಸರ್ಕಾರಿ ಜಾಬ್​ ಮಾರುವ ಗ್ಯಾಂಗ್​ಗಳಿಗೆ ಗೃಹ ಸಚಿವರಿಂದ ಖಡಕ್​ ಎಚ್ಚರಿಕೆ

ಬೆಂಗಳೂರು: ಪಿಎಸ್​ಐ ಅಕ್ರಮ ನೇಮಕಾತಿ ಪ್ರಕರಣದಿಂದ ಎಚ್ಚೆತ್ತಿರುವ ಸರ್ಕಾರ, ಹಣಕ್ಕಾಗಿ ಸರ್ಕಾರಿ ಜಾಬ್​ಗಳನ್ನು ಮಾರಾಟ ಮಾಡುವ ಗ್ಯಾಂಗನ್ನು ಹೊರಗೆ ತರುತ್ತೇವೆ ಎಂದು ಎಚ್ಚರಿಸಿದ್ದಾರೆ. ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಸಿಎಂ ಗಮನಕ್ಕೆ ತಂದಿದ್ದೇವೆ, ಹಣಕ್ಕೆ ಸರ್ಕಾರಿ ಜಾಬ್ ಗಳನ್ನು ಮಾರಾಟ ಮಾಡುವ ಗ್ಯಾಂಗ್‌ನ್ನು ಹೊರಗೆ ತಂದೇ ತರುತ್ತೇವೆ ಎಂದು ದಿವ್ಯ ಹಾಗರಗಿ ಬಂಧನದ ಕುರಿತು ಪ್ರತಿಕ್ರಿಯಿಸಿದ್ದಾರೆ. ವಿಚಾರಣೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಹಾಜರಾಗದ ಕುರಿತು ಮಾತನಾಡಿ, … Continue reading ಹಣಕ್ಕಾಗಿ ಸರ್ಕಾರಿ ಜಾಬ್​ ಮಾರುವ ಗ್ಯಾಂಗ್​ಗಳಿಗೆ ಗೃಹ ಸಚಿವರಿಂದ ಖಡಕ್​ ಎಚ್ಚರಿಕೆ